ಎಲ್ ಒಸಿ

ಎಲ್ಒಸಿಯಾದ್ಯಂತ ಲಾಂಚ್ ಪ್ಯಾಡ್‌ಗಳು; ಚಳಿಗಾಲಕ್ಕಾಗಿ ಕಾಯುತ್ತಿರುವ ಉಗ್ರರು: ಪಾಕ್ ಗೆ ತಕ್ಕ ಉತ್ತರ ನೀಡಲು ಸೇನೆ ಸಜ್ಜು!
ಪಾಕಿಸ್ತಾನ ಯಾವಾಗಲೂ ಜಮ್ಮು ಮತ್ತು ಕಾಶ್ಮೀರದ ಈ ಭಾಗಕ್ಕೆ ಉಗ್ರರು, ಶಸ್ತ್ರಾಸ್ತ್ರಗಳು ಮತ್ತು ಮಾದಕವಸ್ತುಗಳನ್ನು ಸಾಗಿಸಲು ಪ್ರಯತ್ನಿಸುತ್ತಿದೆ. ಸೇನೆಯೊಂದಿಗೆ ಬಹಳ ಜಾಗರೂಕರಾಗಿದ್ದೇವೆ ಎಂದು ಐಜಿ ಯಾದವ್ ಹೇಳಿದರು.

LoC, IBಯಲ್ಲಿ ಪಾಕಿಸ್ತಾನ ಸೇನೆ ಅಪ್ರಚೋದಿತ ಗುಂಡಿನ ದಾಳಿ: ಏಳು ನಾಗರಿಕರು ಸಾವು, 38 ಮಂದಿ ಗಾಯ
ಎಲ್ಲಾ ಏಳು ನಾಗರಿಕರ ಸಾವುಗಳು ಅತ್ಯಂತ ಹಾನಿಗೊಳಗಾದ ಪೂಂಚ್ ಜಿಲ್ಲೆಯಲ್ಲಿ ವರದಿಯಾಗಿದ್ದು, ಇನ್ನೂ 25 ಜನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಾಶ್ಮೀರ: ಎಲ್‌ಒಸಿ ಬಳಿ ಗಸ್ತು ತಿರುಗುತ್ತಿದ್ದ ಸೈನಿಕರ ಮೇಲೆ ಗುಂಡಿನ ದಾಳಿ
ಸಂಕ್ಷಿಪ್ತ ಗುಂಡಿನ ದಾಳಿಯಲ್ಲಿ ಯಾವುದೇ ಸಾವುನೋವು ಸಂಭವಿಸಿಲ್ಲ. ಆದರೆ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಜಮ್ಮು-ಕಾಶ್ಮೀರ: ಗಡಿ ನಿಯಂತ್ರಣ ರೇಖೆಯಲ್ಲಿ ಪಾಕ್ ಒಳ ನುಸುಳುಕೋರನ ಬಂಧನ
ಭಾರತದ ಗಡಿಯೊಳಗೆ ನುಸುಳುವ ಪ್ರಯತ್ನದ ಹಿಂದಿನ ಉದ್ದೇಶವನ್ನು ಖಚಿತಪಡಿಸಿಕೊಳ್ಳಲು ಬಂಧಿತ ನುಸುಳುಕೋರನನ್ನು ಸೇನೆಯು ವಿಚಾರಣೆ ನಡೆಸುತ್ತಿದೆ ಎಂದು ಅವರು ಹೇಳಿದ್ದಾರೆ.

ಜಮ್ಮು-ಕಾಶ್ಮೀರ: ಎಲ್‌ಒಸಿಯಲ್ಲಿ ಒಳನುಸುಳುವಿಕೆ ಯತ್ನ ವಿಫಲ, ಇಬ್ಬರು ಉಗ್ರರ ಹತ್ಯೆ
ನೌಶೇರಾದ ಲಾಮ್ ಸೆಕ್ಟರ್‌ನಲ್ಲಿ ಭಾನುವಾರ ತಡರಾತ್ರಿ ಗುಂಡಿನ ಚಕಮಕಿ ನಡೆದಿದೆ. ಉಗ್ರರಿಗಾಗಿ ಬೃಹತ್ ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ಅವರು ಹೇಳಿದರು.

ಕಾಶ್ಮೀರ: ಮೂವರು ಉಗ್ರರ ಹತ್ಯೆ, ಗಡಿ ಒಳನುಸುಳುವಿಕೆ ಯತ್ನ ವಿಫಲಗೊಳಿಸಿದ ಸೇನೆ
ಪ್ರಸ್ತುತ ಕೆರಾನ್ ಸೆಕ್ಟರ್‌ನ ಎಲ್‌ಒಸಿಯಲ್ಲಿ ನಡೆಯುತ್ತಿರುವ ಒಳನುಸುಳುವಿಕೆ-ವಿರೋಧಿ ಕಾರ್ಯಾಚರಣೆಯಲ್ಲಿ ಮೂವರು ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ಸೇನೆ ಹೇಳಿದೆ.

ಜಮ್ಮು-ಕಾಶ್ಮೀರ: ಗಡಿ ನಿಯಂತ್ರಣ ರೇಖೆಯುದ್ದಕ್ಕೂ ಸ್ಫೋಟ, ಶೋಧ ಕಾರ್ಯಾಚರಣೆ!
ಬುಧವಾರ ರಾತ್ರಿ ಸ್ಫೋಟ ಸಂಭವಿಸಿದ್ದು, ತಡರಾತ್ರಿ ಲಾಮ್ ಸೆಕ್ಟರ್‌ನಲ್ಲಿ ಎಲ್‌ಒಸಿಯಾದ್ಯಂತ ಅನುಮಾನಾಸ್ಪದ ವ್ಯಕ್ತಿಗಳ ಓಡಾಟ ವರದಿಯಾಗಿದೆ. ಈ ಸಮಯದಲ್ಲಿ ಶೂನ್ಯ ರೇಖೆ ಸಮೀಪದಲ್ಲಿ ಸ್ಫೋಟ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

LoC ಬಳಿ ಶಂಕಿತ ಪಾಕ್ ಡ್ರೋನ್ ಮೇಲೆ BSF ಗುಂಡಿನ ದಾಳಿ!
ಜಮ್ಮು ಮತ್ತು ಕಾಶ್ಮೀರದ ಪೂಂಚ್‌ನ ಗಡಿ ನಿಯಂತ್ರಣ ರೇಖೆ (ಎಲ್‌ಒಸಿ) ಬಳಿ ಗಡಿ ಭದ್ರತಾ ಪಡೆ ಸಿಬ್ಬಂದಿ ಹಲವು ಸುತ್ತು ಗುಂಡು ಹಾರಿಸಿ ಶಂಕಿತ ಪಾಕಿಸ್ತಾನಿ ಡ್ರೋನ್ ಅನ್ನು ಹೊಡೆದುರುಳಿಸಿದ್ದಾರೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.

ಪಿನ್ ಕೋಡ್ ಸಂಖ್ಯೆ 193224: ಜಮ್ಮುವಿನ ಎಲ್ ಒಸಿ ಬಳಿ ಇರುವ ಇದು ಭಾರತದ ಮೊಟ್ಟ ಮೊದಲ ಅಂಚೆ ಕಚೇರಿ!
ತೀರಾ ಇತ್ತೀಚಿನವರೆಗೂ ಭಾರತದ ಕೊನೆಯ ಅಂಚೆ ಕಛೇರಿ ಎಂದು ಕರೆಯಲ್ಪಡುತ್ತಿದ್ದ ದೇಶದ ಮೊದಲ ಅಂಚೆ ಕಛೇರಿಯು ಜಮ್ಮು ಮತ್ತು ಕಾಶ್ಮೀರದ ಕೆರಾನ್ ಸೆಕ್ಟರ್‌ನ ಗಡಿ ನಿಯಂತ್ರಣ ರೇಖೆಯ (LoC) ಬಳಿ ಕಿಶನ್‌ಗಂಗಾ ನದಿಯ ದಡದಲ್ಲಿದೆ.

