ಎಲ್ ಕೆಜಿ, ಯುಕೆಜಿ

LKG, UKG in Anganwadis: ರಾಜ್ಯದ 5000 ಅಂಗನವಾಡಿಗಳಲ್ಲಿ ನವೆಂಬರ್ 28ರಿಂದ ತರಗತಿಗಳು ಆರಂಭ..!
ರಾಜ್ಯಾದ್ಯಂತ 70,000 ಅಂಗನವಾಡಿಗಳು ಕಾರ್ಯನಿರ್ವಹಿಸುತ್ತಿದ್ದು, ಅವುಗಳಲ್ಲಿ 50,000 ಅಂಗನವಾಡಿಗಳು ಸ್ವಂತ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸುತ್ತಿವೆ.

ಎಲ್ಲವೂ ಸರಿಹೋದರೆ ಎಲ್ ಕೆ ಜಿ, ಯುಕೆಜಿ ಆರಂಭ: ಬಿ.ಸಿ. ನಾಗೇಶ್
1 ರಿಂದ 5 ನೇ ತರಗತಿವರೆಗಿನ ಶಾಲೆ ಆರಂಭ ನೋಡಿಕೊಂಡು, ಧೈರ್ಯ ಬಂದರೆ ಪ್ರೈಮರಿ ಎಲ್ ಕೆ ಜಿ, ಯುಕೆಜಿ ಆರಂಭ ಮಾಡುತ್ತೇವೆ ಎಂದು ಪ್ರಾಥಮಿಕ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ಶುಕ್ರವಾರ ಹೇಳಿದ್ದಾರೆ.

ಎಲ್'ಕೆಜಿ, ಯುಕೆಜಿ ಮಕ್ಕಳಿಗೂ ಆನ್'ಲೈನ್ ಕೋಚಿಂಗ್ ನೀಡುತ್ತಿರುವ ಶಿಕ್ಷಣ ಸಂಸ್ಥೆಗಳಿಗೆ ಸಚಿವ ಸುರೇಶ್ ಕುಮಾರ್ ಎಚ್ಚರಿಕೆ
ಶಾಲೆಗಳನ್ನು ಯಾವಾಗ ಪ್ರಾರಂಭ ಮಾಡಬಹುದು, ಎಷ್ಟು ಶೈಕ್ಷಣಿಕ ದಿನಗಳು ಕಡಿಮೆ ಆಗುತ್ತದೆ ಎಂಬ ಬಗ್ಗೆ ಶಿಕ್ಷಣ ಇಲಾಖೆ ಅಧ್ಯಯನ ಮಾಡುತ್ತಿದೆ. ತರಗತಿಗಳನ್ನು ಪಾಳಿಯ ಆಧಾರದಲ್ಲಿ ನಡೆಸಬೇಕಾ ಅಥವಾ ಪರ್ಯಾಯ ವ್ಯವಸ್ಥೆ ಮಾಡಬೇಕಾ ಎಂಬ ಚರ್ಚೆಯೂ ನಡೆಯುತ್ತಿದೆ.

ಸರ್ಕಾರಿ ಶಾಲೆಗಳಲ್ಲಿ ಎಲ್ ಕೆಜಿ, ಯುಕೆಜಿ ಪ್ರಾರಂಭಿಸಲು ಚಿಂತನೆ: ಎಸ್.ಸುರೇಶ್ ಕುಮಾರ್
ಮುಂದಿನ ದಿನಗಳಲ್ಲಿ ಸರ್ಕಾರಿ ಶಾಲೆಗಳಲ್ಲಿ ಎಲ್ ಕೆಜಿ ಮತ್ತು ಯುಕೆಜಿ ಪ್ರಾರಂಭಿಸಲು ಚಿಂತನೆ ನಡೆಸಿರುವುದಾಗಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ತಿಳಿಸಿದ್ದಾರೆ

ಎಲ್ ಕೆಜಿ, ಯುಕೆಜಿ ಮಕ್ಕಳಿಗೆ ಸಂದರ್ಶನ ರೂಪದಲ್ಲಿ ಹಿಂಸೆ: ಶಾಲೆಗಳಲ್ಲಿ ಶಿಕ್ಷಣ ಹಕ್ಕು ಕಾಯ್ದೆ ನಿಯಮಗಳ ಉಲ್ಲಂಘನೆ
ನಾಲ್ಕು-ನಾಲ್ಕೂವರೆ ವರ್ಷದ ಪುಟ್ಟ ಮಗುವನ್ನು ತಾಯಿ ರಚನಾ ನಗರದ ಪ್ರತಿಷ್ಠಿತ ಆಂಗ್ಲಮಾಧ್ಯಮ ಶಾಲೆಗೆ ಸೇರಿಸಲೆಂದು ಕರೆದುಕೊಂಡು ಹೋದರು. ಆಗ ಶಾಲೆಯ ಪ್ರಾಂಶುಪಾಲರು ಮಗುವನ್ನು ಸುಮಾರು 45 ನಿಮಿಷಗಳ ಕಾಲ ನಿರಂತರ ಸಂದರ್ಶನ ನಡೆಸಿದರಂತೆ.

ಸರ್ಕಾರಿ ಶಾಲೆಗಳಲ್ಲಿ ಎಲ್ ಕೆಜಿ, ಯುಕೆಜಿ ಆರಂಭಕ್ಕೆ ಅಂಗನವಾಡಿ ಕಾರ್ಯಕರ್ತೆಯರ ವಿರೋಧ, ಪ್ರತಿಭಟನೆ
ಅಂಗನವಾಡಿ ಕೇಂದ್ರಗಳ ಬದಲಿಗೆ, ಸರ್ಕಾರಿ ಶಾಲೆಗಳಲ್ಲಿ ಎಲ್ ಕೆ ಜಿ ಹಾಗೂ ...

ಆರ್‍ಟಿಇ ಅಡಿ ಎಲ್‍ಕೆಜಿ ಯುಕೆಜಿ ಪ್ರವೇಶಕ್ಕಿಲ್ಲ ತಡೆ
ಮುಂದಿನ ಶೈಕ್ಷಣಿಕ ವರ್ಷದಿಂದ ಕಡ್ಡಾಯ ಶಿಕ್ಷಣ ಹಕ್ಕು ಕಾಯಿದೆ (ಆರ್‍ಟಿಇ) ಪೂರ್ವ ಪ್ರಾಥಮಿಕ ಶಾಲಾ (ಎಲ್‍ಕೆಜಿ, ಯುಕೆಜಿ) ವಿದ್ಯಾರ್ಥಿಗಳ ಪ್ರವೇಶಕ್ಕೆ ನೀಡಿದ್ದ ತಡೆಯನ್ನು ಹೈಕೋರ್ಟ್ ...

ಎಲ್‍ಕೆಜಿ-ಯುಕೆಜಿ ಮಕ್ಕಳಿಗೆ ಆರ್‍ಟಿಇ ಪ್ರವೇಶ ಇಲ್ಲ
ಪೂರ್ವ ಪ್ರಾಥಮಿಕ ಶಾಲಾ (ಎಲ್‍ಕೆಜಿ, ಯುಕೆಜಿ) ವಿದ್ಯಾರ್ಥಿಗಳಿಗೆ ಕಡ್ಡಾಯ ಶಿಕ್ಷಣ ಹಕ್ಕು ಕಾಯಿದೆ (ಆರ್‍ಟಿಇ) ಯಡಿ ಮುಂದಿನ ಶೈಕ್ಷಣಿಕ ವರ್ಷದಲ್ಲಿ ಪ್ರವೇಶ ...

