ರಾಜ್ಯಜೂನ್ ತಿಂಗಳಿನಿಂದ 10 ಸಾವಿರ ಕೇಂದ್ರಗಳಲ್ಲಿ ಎಲ್ಕೆಜಿ, ಯುಕೆಜಿ ತರಗತಿಗಳು ಆರಂಭ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್
ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ ವತಿಯಿಂದ ಫ್ರೀಡಂ ಪಾರ್ಕ್ನಲ್ಲಿ ಅಂಗನವಾಡಿ ಕಾರ್ಯಕರ್ತರು ನಡೆಸುತ್ತಿರುವ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಮನವಿ ಸ್ವೀಕರಿಸಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮಾತನಾಡಿದರು.