ರಾಜ್ಯದ ವಿಧಾನಸಭೆ ಉಪ ಚುನಾವಣೆ ಕಣ ದಿನ ದಿನಕ್ಕೆ ಕಾವೇರತೊಡಗಿದ್ದು ರಾಮನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯಾರೆನ್ನುವ ಪ್ರಶ್ನೆಗೆ ಕಡೆಗೂ ಉತ್ತರ ಸಿಕ್ಕಿದೆ.