ಎಲ್ ಜಿ ಪಾಲಿಮರ್ಸ್ ಇಂಡಸ್ಟ್ರೀ

ವಿಷಾನಿಲ ಸೋರಿಕೆ: ಮೃತರ ಕುಟುಂಬಕ್ಕೆ 1 ಕೋಟಿ ಪರಿಹಾರ ಘೋಷಿಸಿದ ಸಿಎಂ ಜಗನ್ ಮೋಹನ್ ರೆಡ್ಡಿ
ಆಂಧ್ರದ ವಿಶಾಖಪಟ್ಟಣ ಜಿಲ್ಲೆಯ ಎಲ್ ಜಿ ಪಾಲಿಮರ್ಸ್ ಇಂಡಸ್ಟ್ರೀಯಲ್ಲಿ ಸಂಭವಿಸಿದ್ದ ವಿಷಾನಿಲ ಸೋರಿಕೆ ದುರಂತದಲ್ಲಿ ಮೃತಪಟ್ಟವರ ಕುಟುಂಬಕ್ಕೆ 1 ಕೋಟಿ ರುಪಾಯಿ ಪರಿಹಾರವನ್ನು ಸಿಎಂ ಜಗನ್ ಮೋಹನ್ ರೆಡ್ಡಿ ಘೋಷಿಸಿದ್ದಾರೆ.

ವಿಶಾಖಪಟ್ಟಣ ವಿಷಾನಿಲ ಸೋರಿಕೆ ಪ್ರಕರಣ: ಸಾವಿನ ಸಂಖ್ಯೆ 10ಕ್ಕೆ ಏರಿಕೆ, ಕೇಂದ್ರ ಸಚಿವ ಕಿಶನ್ ರೆಡ್ಡಿ ಸಂತಾಪ, ತನಿಖೆಗೆ ಆದೇಶ
ಆಂಧ್ರ ಪ್ರದೇಶದ ವಿಶಾಖಪಟ್ಟಣ ಜಿಲ್ಲೆಯ ಕಾರ್ಖಾನೆಯಲ್ಲಿ ಸಂಭವಿಸಿದ್ದ ವಿಷಾನಿಲ ಸೋರಿಕೆ ದುರಂತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 10ಕ್ಕೆ ಏರಿಕೆಯಾಗಿದೆ.

ವಿಶಾಖಪಟ್ಟಣ ವಿಷಾನಿಲ ಸೋರಿಕೆ ದುರಂತ: ಜನರ ಜೀವ ರಕ್ಷಣೆಗೆ ಅಗತ್ಯವಾದ ಎಲ್ಲ ಕ್ರಮ- ಸಿಎಂ ಜಗನ್ ಮೋಹನ್ ರೆಡ್ಡಿ
ಜನರ ಜೀವ ರಕ್ಷಣೆಗೆ ಅಗತ್ಯವಾದ ಎಲ್ಲ ಕ್ರಮ ಕೈಗೊಂಡಿದ್ದೇವೆ ಎಂದು ಆಂಧ್ರ ಪ್ರದೇಶ ಸಿಎಂ ಜಗನ್ ಮೋಹನ್ ರೆಡ್ಡಿ ಗುರುವಾರ ಹೇಳಿದ್ದಾರೆ.

ವಿಶಾಖಪಟ್ಟಣದಲ್ಲಿ ವಿಷಾನಿಲ ಸೋರಿಕೆ, ಕನಿಷ್ಠ 5 ಸಾವು, ಸಾವಿರಕ್ಕೂ ಹೆಚ್ಚು ಮಂದಿ ಅಸ್ವಸ್ಥ!
ಅಂಧ್ರ ಪ್ರದೇಶದ ವಾಣಿಜ್ಯ ರಾಜಧಾನಿ ಎಂದೇ ಖ್ಯಾತಿಗಳಿಸಿದ್ದ ವಿಶಾಖಪಟ್ಟಣದ ರಾಸಾಯನಿಕ ಕಾರ್ಖಾನೆಯೊಂದರಲ್ಲಿ ವಿಷಾನಿಲ ಸೋರಿಕೆಯಾದ ಪರಿಣಾಮ ಕನಿಷ್ಠ 5 ಮಂದಿ ಸಾವನ್ನಪ್ಪಿದ್ದು, 1 ಸಾವಿರಕ್ಕೂ ಅಧಿಕ ಮಂದಿ ತೀವ್ರ ಅಸ್ವಸ್ಥರಾಗಿದ್ದಾರೆ.

