ಪ್ರತಿ ಮೂರು ವರ್ಷಗಳಿಗೊಮ್ಮೆ ವಿಚಾರಣಾ ನ್ಯಾಯಾಲಯದ ಮುಂದೆ ಹಾಜರಾಗಬೇಕಾಗಿತ್ತು ಎಂಬ ದೆಹಲಿ ಹೈಕೋರ್ಟ್ನ ತೀರ್ಪಿನಲ್ಲಿ ತಾನು ಹಸ್ತಕ್ಷೇಪ ಮಾಡುವುದಿಲ್ಲ ಎಂದು ಸುಪ್ರೀಂ ಹೇಳಿದೆ.