ದೇಶಪಕ್ಷ ತಾಯಿ ಇದ್ದಂತೆ, ದ್ರೋಹ ಮಾಡಬಾರದು: ಚಿರಾಗ್ ಪಾಸ್ವಾನ್
'ಜೆಡಿಯು ಪಕ್ಷದಲ್ಲಿ ಚಿರಾಗ್ ಪಾಸ್ವಾನ್ ವಿರುದ್ಧ ಬಂಡೆದ್ದಿದ್ದ ಐವರು ಸಂಸದರನ್ನು ಉಚ್ಚಾಟಣೆ ಮಾಡಲಾಗಿದೆ. ಚಿರಾಗ್ ಪಾಸ್ವಾನ್ ಅವರ ಸಂಬಂಧಿಯೂ ಆಗಿರುವ ಪಶುಪತಿ ಪಾರಸ್ ಈ ಬೆನ್ನಲ್ಲೇ ಪಕ್ಷದ ಅಧ್ಯಕ್ಷ ಸ್ಥಾನದಿಂದ ಚಿರಾಗ್ ಪಾಸ್ವಾನ್ ಅವರನ್ನು ತೆಗೆದುಹಾಕಿದ್ದಾರೆ.