ಎಲ್ ಡಿಎಫ್

Keralam Election results 2026: 10 ವರ್ಷಗಳ ನಂತರ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಅಧಿಕಾರಕ್ಕೆ; CM ಪಿಣರಾಯಿಗೆ ತವರಿನಲ್ಲೇ ಹಿನ್ನಡೆ!
ಯುಡಿಎಫ್ ಭಾರಿ ಬಹುಮತ ಪಡೆಯಲಿದೆ ಎಂಬ ಹೇಳಿಕೆಯನ್ನು ಬೆಂಬಲಿಸುವಂತೆ ಈ ಪ್ರವೃತ್ತಿಗಳು ಕಂಡುಬರುತ್ತಿವೆ.

Exit polls: ತಮಿಳುನಾಡಿನಲ್ಲಿ ನಟ ವಿಜಯ್ ಗೆ ಮುಖಭಂಗ,; DMKಗೆ ಮತ್ತೆ ಅಧಿಕಾರ; 10 ವರ್ಷಗಳ ಬಳಿಕ UDFಗೆ ಕೇರಳ ಗದ್ದುಗೆ, CM ವಿಜಯನ್ ಗೆ ಶಾಕ್!
ಎಕ್ಸಿಟ್ ಪೋಲ್ ಪ್ರಕಾರ ತಮಿಳುನಾಡಿನಲ್ಲಿ ಡಿಎಂಕೆ ಮತ್ತು ಕಾಂಗ್ರೆಸ್ ಮೈತ್ರಿಕೂಟ ಅಧಿಕಾರಕ್ಕೆ ಬರಲಿದೆ. ಕೇರಳದಲ್ಲಿ ಕಾಂಗ್ರೆಸ್ ಬೆಂಬಲಿತ ಯುಡಿಎಫ್ ಬಹುಮತ ಪಡೆಯಲಿದ್ದು, ಬಿಜೆಪಿ ಹೀನಾಯ ಸೋಲನ್ನು ಅನುಭವಿಸಲಿದೆ.

ಅಸ್ಸಾಂ, ಕೇರಳದಲ್ಲಿ ಬಿಜೆಪಿ, ಎಲ್‌ಡಿಎಫ್ ಹ್ಯಾಟ್ರಿಕ್ ಗೆಲುವಿನ ಗುರಿ; ಪುದುಚೆರಿ ಮೇಲೆ NDA ಕಣ್ಣು; ಮತದಾರರ ಒಲವೇನು?
ಅಸ್ಸಾಂ, ಕೇರಳ ಮತ್ತು ಪುದುಚೆರಿಯಲ್ಲಿ ವಿಧಾನಸಭೆ ಚುನಾವಣೆಗೆ ಮತ್ತು ಕರ್ನಾಟಕದ ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ಎರಡು ಕ್ಷೇತ್ರಗಳಲ್ಲಿ ಉಪ ಚುನಾವಣೆಗೆ ಮತದಾನ ಇಂದು ಬೆಳಗ್ಗೆ 7 ಗಂಟೆಗೆ ಆರಂಭವಾಗಿ ಸಂಜೆ 6 ಗಂಟೆಯವರೆಗೆ ನಡೆಯಲಿದೆ.

ಕೇರಳ ವಿಧಾನಸಭಾ ಚುನಾವಣೆ: BJP ಎ- ಟೀಮ್ ಅಂತಾ LDF, UDF ಒಪ್ಪಿಕೊಂಡ್ರಾ? ಪ್ರಧಾನಿ ಮೋದಿ ಹೇಳಿದ್ದೇನು?
ಎಲ್‌ಡಿಎಫ್ ಮತ್ತು ಯುಡಿಎಫ್ ದಶಕಗಳ ಕಾಲ "ಹಗರಣಗಳ" ನಡುವೆ ಅಧಿಕಾರವನ್ನು ವ್ಯವಹಾರ ಮಾಡಿಕೊಂಡಿವೆ. ಆದರೂ ಪರಸ್ಪರರ ವಿರುದ್ಧ ಎಂದಿಗೂ ವರ್ತಿಸಿಲ್ಲ. ಜನರಿಗೆ ಸುಳ್ಳು ಹೇಳಿಕೆಗಳ ಮೂಲಕ ವಂಚಿಸಿವೆ ಎಂದರು.

ದೈಹಿಕ ಸೌಂದರ್ಯದಿಂದ ಜನರನ್ನು ಮರಳು ಮಾಡಲು ಸಾಧ್ಯವಿಲ್ಲ: MLA ಪ್ರತಿಭಾ ವಿರುದ್ಧ Muslim League ನಾಯಕನ ಹೇಳಿಕೆ
ಕಾಯಂಕುಲಂನಲ್ಲಿ ಯುಡಿಎಫ್ ಅಭ್ಯರ್ಥಿ ಎಂ. ಲಿಜು ಪರ ಚುನಾವಣಾ ಸಮಾವೇಶದಲ್ಲಿ ಮಾತನಾಡಿದ್ದ Muslim League ನಾಯಕ ಇರ್ಷಾದ್ ಚಕ್ಕಲಶ್ಸೆರಿ, ಕಾಯಂಕುಲಂನ LDF ಅಭ್ಯರ್ಥಿ ಪ್ರತಿಭಾ ಅವರನ್ನು ಗುರಿಯಾಗಿಸಿಕೊಂಡಿದ್ದರು.

ಕೇರಳ ಚುನಾವಣೆ: ಕಮ್ಯುನಿಸ್ಟ್ ಮುಕ್ತ ಭಾರತಕ್ಕೆ ಕಾಂಗ್ರೆಸ್ ಪಣ; ಮೈತ್ರಿ ವಿರುದ್ಧವೇ ತೊಡೆ ತಟ್ಟಿದ LDF (ನೇರ ನೋಟ)
ಕೇರಳದಲ್ಲಿ 140 ವಿಧಾನಸಭಾ ಕ್ಷೇತ್ರಗಳು. ಈ ಚುನಾವಣೆ ದೇಶದಲ್ಲಿ ಎಡಪಂಥೀಯ ಚಳವಳಿಗೆ ಮಹತ್ವದ್ದು. ದೇಶದ ಏಕೈಕ ರಾಜ್ಯದಲ್ಲಿರುವ ಅಧಿಕಾರವನ್ನು ಉಳಿಸಿಕೊಳ್ಳುವ ಪಣ....

ದೇವರನಾಡು ಕೇರಳದಲ್ಲಿ ಈ ಬಾರಿ ವಿಜಯದ ಮಾಲೆ ಯಾರಿಗೆ? ಆರಂಭಿಕ ಎಣಿಕೆಯಲ್ಲಿ ಎಲ್ ಡಿಎಫ್ ಗೆ ಮುನ್ನಡೆ, ಯುಡಿಎಫ್ ಗೆ ಸತ್ವ ಪರೀಕ್ಷೆ
ಕಮ್ಯುನಿಸ್ಟ್ ಮತ್ತು ಕಾಂಗ್ರೆಸ್ ನೇತೃತ್ವದ ಯುಡಿಎಫ್ ನಡುವೆ ಪ್ರತಿ ಐದು ವರ್ಷಕ್ಕೊಮ್ಮೆ ಅಧಿಕಾರ ಹಂಚಿಕೆಯ ನಾಲ್ಕು ದಶಕಗಳ ಚಿತ್ರಣವನ್ನು ಈ ಬಾರಿ ಎಡ ಪ್ರಜಾಸತ್ತಾತ್ಮಕ ಬಣ(ಯುಡಿಎಫ್) ಮುರಿಯುತ್ತದೆಯೇ ಎಂಬ ಸಂಶಯ ಈ ಬಾರಿ ಆರಂಭಿಕ ಚುನಾವಣಾ ಫಲಿತಾಂಶದಲ್ಲಿ ಕಂಡುಬರುತ್ತಿದೆ.

ಕೇರಳದಲ್ಲಿ ಬಿಜೆಪಿ ಕಾರ್ಯಕರ್ತನ ಹತ್ಯೆ ಖಂಡಿಸಿ ದೆಹಲಿಯ ಎಕೆಜಿ ಭವನಕ್ಕೆ ಬಿಜೆಪಿ ರ್ಯಾಲಿ
ಕೇರಳದಲ್ಲಿ ಎಲ್‌ಡಿಎಫ್ ಸರ್ಕಾರ ಅಧಿಕಾರಕ್ಕೇರಿದ ವಿಜಯೋತ್ಸವ ಆಚರಿಸುತ್ತಿದ್ದ ವೇಳೆ ಬಿಜೆಪಿ- ಸಿಪಿಐ (ಎಂ) ನಡುವಿನ ಘರ್ಷಣೆಯಲ್ಲಿ ಬಿಜೆಪಿ ಕಾರ್ಯಕರ್ತನ...

ಕೇರಳದಲ್ಲಿ ಎಲ್ ಡಿಎಫ್ ವಿಜಯೋತ್ಸವ ವೇಳೆ ಕಚ್ಚಾ ಬಾಂಬ್ ದಾಳಿ, ಓರ್ವ ಸಾವು
ಕೇರಳ ವಿಧಾನಸಭೆ ಚುನಾವಣೆ ಹೊರಬಿಳುತ್ತಿದ್ದಂತೆ ಸಂಭ್ರಮಾಚರಣೆಗಾಗಿ ಬೀದಿಗಿಳಿದ ಸಿಪಿಎಂ, ಬಿಜೆಪಿ ಹಾಗೂ ಐಯುಎಂಎಲ್ ಕಾರ್ಯಕರ್ತರ ಮಧ್ಯ...

