ದೇಶಕೇರಳದತ್ತ ಮಾನ್ಸೂನ್ ಮಾರುತ, ಇನ್ನೆರಡು ದಿನಗಳಲ್ಲಿ ಮಳೆ ಸಾಧ್ಯತೆ: ಹವಾಮಾನ ಇಲಾಖೆ
ಮಾನ್ಸೂನ್ ಮಾರುತಗಳು ಕೇರಳದತ್ತ ಆಗಮಿಸುತ್ತಿದ್ದು, ಆಗ್ನೇಯ ಅರೇಬಿಯನ್ ಸಮುದ್ರದ ಮೇಲೆ ಕಡಿಮೆ ಒತ್ತಡದ ಪ್ರದೇಶವಾಗಿ ಅಭಿವೃದ್ಧಿ ಹೊಂದಲಿರುವ ಚಂಡಮಾರುತದ ಪರಿಚಲನೆ ಇನ್ನೆರಡು ದಿನಗಳಲ್ಲಿ ತೀವ್ರಗೊಳ್ಳುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಸೋಮವಾರ ತಿಳಿಸಿದೆ.