ಎಲ್ ಪಿಜಿ

ದೇಶದಲ್ಲಿ ಮತ್ತೆ ಗ್ಯಾಸ್ ಕೊರತೆ?: LPG ಸಿಲಿಂಡರ್ ಪೂರೈಕೆದಾರರಿಗೆ ಕೇಂದ್ರದಿಂದ ಮಹತ್ವದ ಸೂಚನೆ
ಭಾರತವು ಕಚ್ಚಾ ತೈಲ ಸಂಗ್ರಹ ಸಾಮರ್ಥ್ಯವನ್ನು ಹೆಚ್ಚಿಸಲು ಸಹ ಕೆಲಸ ಮಾಡುತ್ತಿದೆ ಎಂದು ಸುಜಾತಾ ಶರ್ಮಾ ಅವರು ತಿಳಿಸಿದ್ದಾರೆ.

Watch | ಪ್ರಧಾನಿ ಮೋದಿ ಪಂಚ ರಾಷ್ಟ್ರ ಪ್ರವಾಸ; UAE ಜೊತೆ LPG ಒಪ್ಪಂದ; ಏನಾದ್ರು ಪರಿಣಾಮ ಬೀರುತ್ತಾ?

ಇಂಧನ ಬೆಲೆ ಏರಿಕೆ ನಡುವೆ ಯುಎಇಗೆ ಪ್ರಧಾನಿ ಭೇಟಿ; LPG, ರಕ್ಷಣಾ ಪಾಲುದಾರಿಕೆಯಲ್ಲಿ ಮಹತ್ವದ ಒಪ್ಪಂದ!
ಈ ಒಪ್ಪಂದಗಳು ಗಲ್ಫ್ ಪ್ರದೇಶದಲ್ಲಿ ಪ್ರಮುಖ ಪಾಲುದಾರಿಕೆಯಲ್ಲಿ ಒಂದಾದ ನವದೆಹಲಿ ಮತ್ತು ಅಬುಧಾಬಿ ನಡುವಿನ ಕಾರ್ಯತಂತ್ರ ಮತ್ತು ಆರ್ಥಿಕ ಸಂಬಂಧವನ್ನು ಮತ್ತಷ್ಟು ಬಲಪಡಿಸುತ್ತವೆ.

ಪಶ್ಚಿಮ ಏಷ್ಯಾ ಯುದ್ಧದ ನಡುವೆಯೂ LPG, PNG ಪೂರೈಕೆ ಕುರಿತು ಕೇಂದ್ರ ಸರ್ಕಾರ ಅತಿ ದೊಡ್ಡ ಘೋಷಣೆ!
ನಿಮಗೆ ತಿಳಿದಿರುವಂತೆ, ಪಶ್ಚಿಮ ಏಷ್ಯಾ ಬಿಕ್ಕಟ್ಟಿನಿಂದಾಗಿ, ಭಾರತದ ಇಂಧನ ಸರಬರಾಜು ಮೇಲೆ ಸಹ ಪರಿಣಾಮ ಬೀರಿದೆ. ಆದರೆ ಭಾರತ ಸರ್ಕಾರವು ಅನೇಕ ಪರಿಣಾಮಕಾರಿ ಕ್ರಮಗಳನ್ನು ತೆಗೆದುಕೊಂಡಿದೆ

ಕೇಂದ್ರದಿಂದ ಸೌದೆ ಒಲೆ ಯೋಜನೆ; ಇದು ಅಚ್ಛೇ ದಿನವೇ ಅಥವಾ ಕಚ್ಚಾ ದಿನವೇ? ಡಿ.ಕೆ ಶಿವಕುಮಾರ್ ವಾಗ್ದಾಳಿ
ಪಂಚರಾಜ್ಯ ಚುನಾವಣೆ ನಡೆಯುತ್ತಿದೆ. ಜನರು ಪರದಾಡುತ್ತಿದ್ದು, ಹೊಟೇಲ್ ಗಳು ಬಂದ್ ಆಗುತ್ತಿವೆ. ಜನ ವಿದ್ಯುತ್ ಒಲೆ ಬಳಸುವ ಅನಿವಾರ್ಯತೆ ಎದುರಾಗಿದೆ. ಕಳೆದ ಹದಿನೈದು ದಿನಗಳಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ ಪ್ರಮಾಣ ಶೇ.10 ರಷ್ಟು ಏರಿಕೆಯಾಗಿದೆ.

ಗ್ರಾಹಕರಿಗೆ ಗುಡ್ ನ್ಯೂಸ್: ಹಾರ್ಮುಜ್ ಮೂಲಕ ಗುಜರಾತ್ ತಲುಪಿದ LPG ಹೊತ್ತ ಮತ್ತೊಂದು ಹಡಗು
ಕುವೈತ್‌ನ ಮಿನಾ ಅಲ್ ಅಹ್ಮದಿ ಬಂದರಿನಿಂದ ಲೋಡ್ ಮಾಡಲಾದ ಎಂಟಿ ಜಗ್ ವಸಂತ್ ಶುಕ್ರವಾರ ರಾತ್ರಿ 8.30ಕ್ಕೆ ಆಗಮಿಸಿದೆ ಎಂದು ವದಿನಾರ್ ಬಂದರಿಗೆ ಆಗಮಿಸಿದೆ.

ಬೆಳಗಾವಿ: ಪೆಟ್ರೋಲ್, ಡಿಸೇಲ್ ಕೊರತೆ ವದಂತಿ; ಬಂಕ್ ಮುಂದೆ ಜನರ ದಂಡು; DC ಮೊಹಮ್ಮದ್ ರೋಷನ್ ಹೇಳಿದ್ದೇನು?
ಸೋಮವಾರ ಸಂಜೆಯಿಂದಲೇ ತೈಲ ಕೊರತೆಯ ಸುದ್ದಿ ಹರಡಿದ್ದರಿಂದ ಅಪಾರ ಸಂಖ್ಯೆಯ ಜನ ಬಂಕುಗಳಿಗೆ ಮುಗಿಬಿದ್ದರು.

ಹಾರ್ಮುಜ್ ಮೂಲಕ ಗುಜರಾತ್ ತಲುಪಿದ LPG ಹೊತ್ತ ಮತ್ತೊಂದು ಹಡಗು 'ನಂದಾ ದೇವಿ'; Video
ಮೊದಲ ಹಡಗು 'ಶಿವಾಲಿಕ್' ಸೋಮವಾರ ಗುಜರಾತ್‌ನ ಮುಂದ್ರಾ ಬಂದರನ್ನು ತಲುಪಿತು. ಇಂದು 'ನಂದಾ ದೇವಿ' ದೇವಭೂಮಿ ದ್ವಾರಕಾ ಜಿಲ್ಲೆಯ ವಾಡಿನಾರ್ ಬಂದರಿಗೆ ಆಗಮಿಸಿದೆ.

Video: ಭಾರತಕ್ಕೆ ಬಿಗ್ ರಿಲೀಫ್; ಹಾರ್ಮುಜ್ ಜಲಸಂಧಿ ಮೂಲಕ ಗುಜರಾತ್ ತಲುಪಿದ LPG ಹೊತ್ತ ಶಿವಾಲಿಕ್ ನೌಕೆ!
ಇಂದು ಬೆಳಗಿನ ಜಾವ ಯುದ್ಧ ಪೀಡಿತ ಪ್ರದೇಶ ಹಾರ್ಮುಜ್ ಜಲಸಂಧಿ ಮೂಲಕ ಶಿವಾಲಿಕ್ ಹಡಗು ಸುರಕ್ಷಿತವಾಗಿ ಹೊರಬಂದು ಸಂಜೆ ಗುಜರಾತ್ ನ ಬಂದರಿಗೆ ಆಗಮಿಸಿದೆ.

