ಎಲ್ ಪಿಜಿ ದರ ಏರಿಕೆ

ಭಾರತದ ಅಡುಗೆ ಅನಿಲ ಬೆಲೆ ವಿಶ್ವದಲ್ಲೇ ಅಗ್ಗವಾಗಿದೆ: LPG ದರ ಏರಿಕೆ ಸಮರ್ಥಿಸಿಕೊಂಡ ಕೇಂದ್ರ ಸರ್ಕಾರ
14.2 ಕೆಜಿ ಗೃಹಬಳಕೆಯ ಎಲ್ಪಿಜಿ ಸಿಲಿಂಡರ್ ಬೆಲೆಯನ್ನು 29 ಹೆಚ್ಚಿಸಿ, ದೆಹಲಿಯಲ್ಲಿ ಅದರ ಚಿಲ್ಲರೆ ದರವನ್ನು 913ರಿಂದ 942ಕ್ಕೆ ಏರಿಕೆಯಾಗಿದ್ದು ಸರ್ಕಾರ ಈ ಸ್ಪಷ್ಟನೆ ನೀಡಿದೆ.

ನಾವು ಮೊದಲೇ ಎಚ್ಚರಿಕೆ ಕೊಟ್ಟಿದ್ದೆವು; ಇದು ಆಡಳಿತವಲ್ಲ, ಸಂಘಟಿತ ಲೂಟಿ: ಸಿಲಿಂಡರ್ ದರ ಏರಿಕೆ ವಿರುದ್ಧ ಸಿದ್ದರಾಮಯ್ಯ ಆಕ್ರೋಶ
ಕೇವಲ 4 ತಿಂಗಳ ಅವಧಿಯಲ್ಲಿ ಮೋದಿ ಸರ್ಕಾರ ವಾಣಿಜ್ಯ ಬಳಕೆಯ ಎಲ್ಪಿಜಿ ಸಿಲಿಂಡರ್ ದರವನ್ನು 6 ಬಾರಿ ಏರಿಕೆ ಮಾಡಿದ್ದು, ಒಟ್ಟು ₹1,518 ಹೊರೆಯನ್ನು ಬಳಕೆದಾರರ ಮೇಲೆ ಹೊರಿಸಿದೆ.

