ದೇಶಇರಾನ್ ಬಿಕ್ಕಟ್ಟು: LPG ಬೇಡಿಕೆ ಶೇ.16 ರಷ್ಟು ಕುಸಿತ; ಭಾರತದಲ್ಲಿ ಪೆಟ್ರೋಲ್, ಡೀಸೆಲ್ ಬಳಕೆ ಹೆಚ್ಚಳ!
ದ್ರವೀಕೃತ ಪೆಟ್ರೋಲಿಯಂ ಅನಿಲ (LPG) ಬೇಡಿಕೆ ತೀವ್ರವಾಗಿ ಕುಸಿದಿದೆ ಎಂದು ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯದ ಪೆಟ್ರೋಲಿಯಂ ಯೋಜನೆ ಮತ್ತು ವಿಶ್ಲೇಷಣಾ ಕೋಶ (PPAC) ದ ದತ್ತಾಂಶಗಳು ತಿಳಿಸಿವೆ.