ದೆಹಲಿಯಲ್ಲಿ 19 ಕೆಜಿ ವಾಣಿಜ್ಯ ಎಲ್ಪಿಜಿ ಸಿಲಿಂಡರ್ನ ದರ ಇಂದಿನಿಂದ 62 ರೂಪಾಯಿ ಹೆಚ್ಚಳವಾಗಿದ್ದು, 1,740 ರೂಪಾಯಿಗಳಿಂದ 1,802 ರೂಪಾಯಿಗೆ ಏರಿಕೆಯಾಗಿದೆ. ಪರಿಷ್ಕೃತ ದರ ಇಂದಿನಿಂದಲೇ ಜಾರಿಗೆ ಬಂದಿದೆ.