ಎಲ್ ಪಿಜಿ ಸಿಲಿಂಡರ್

ವಾಣಿಜ್ಯ LPG ಸಿಲಿಂಡರ್‌ ಮೇಲಿನ GST ಶೇ. 5ಕ್ಕೆ ಇಳಿಸಿ: ಸರ್ಕಾರಕ್ಕೆ ಕರ್ನಾಟಕ ಹೋಟೆಲ್ ಸಂಘದ ಒತ್ತಾಯ
ರಾಜ್ಯ

ವಾಣಿಜ್ಯ LPG ಸಿಲಿಂಡರ್‌ ಮೇಲಿನ GST ಶೇ. 5ಕ್ಕೆ ಇಳಿಸಿ: ಸರ್ಕಾರಕ್ಕೆ ಕರ್ನಾಟಕ ಹೋಟೆಲ್ ಸಂಘದ ಒತ್ತಾಯ

ಮಾರ್ಚ್‌ನಲ್ಲಿ ಸುಮಾರು 1,800 - 2,000 ರೂ.ಗಳಿದ್ದ ಬೆಲೆಗಳು ಈಗ 3,100 ರೂ.ಗೆ ಏರಿಕೆಯಾಗಿದೆ ಎಂದು ಅವರು ಹೇಳಿದರು. 60 ದಿನಗಳಲ್ಲಿ ಶೇ. 50 ರಿಂದ ಶೇ. 70 ರವರೆಗೆ ಏರಿಕೆಯಾಗಿದೆ.

ಕೇಂದ್ರ ಮಧ್ಯಂತರ ಬಜೆಟ್​ಗೂ ಮುನ್ನ ವಾಣಿಜ್ಯ ಬಳಕೆಯ ಎಲ್​​ಪಿಜಿ ಸಿಲಿಂಡರ್ ಬೆಲೆ ಏರಿಕೆ!
ವಾಣಿಜ್ಯ

ಕೇಂದ್ರ ಮಧ್ಯಂತರ ಬಜೆಟ್​ಗೂ ಮುನ್ನ ವಾಣಿಜ್ಯ ಬಳಕೆಯ ಎಲ್​​ಪಿಜಿ ಸಿಲಿಂಡರ್ ಬೆಲೆ ಏರಿಕೆ!

ಕೇಂದ್ರ ಬಜೆಟ್ ಮಂಡನೆಗೂ ಮುನ್ನವೇ ವಾಣಿಜ್ಯ ಬಳಕೆಯ ಎಲ್​​ಪಿಜಿ ಸಿಲಿಂಡರ್ ಬೆಲೆ ಏರಿಕೆ ಮಾಡಿದೆ. ವಾಣಿಜ್ಯ ಬಳಕೆಯ 19 ಕೆಜಿ ಸಿಲಿಂಡರ್​ ದರ 14 ರೂಪಾಯಿ ಏರಿಕೆ ಮಾಡಲಾಗಿದೆ.

ಕ್ರಿಸ್ ಮಸ್ ಗೆ ಕೇಂದ್ರ ಸರ್ಕಾರದ ಗಿಫ್ಟ್: ವಾಣಿಜ್ಯ ಬಳಕೆಯ ಎಲ್ ಪಿಜಿ ಸಿಲಿಂಡರ್ ಬೆಲೆಯಲ್ಲಿ 39.50 ರು. ಇಳಿಕೆ
ದೇಶ

ಕ್ರಿಸ್ ಮಸ್ ಗೆ ಕೇಂದ್ರ ಸರ್ಕಾರದ ಗಿಫ್ಟ್: ವಾಣಿಜ್ಯ ಬಳಕೆಯ ಎಲ್ ಪಿಜಿ ಸಿಲಿಂಡರ್ ಬೆಲೆಯಲ್ಲಿ 39.50 ರು. ಇಳಿಕೆ

ಕ್ರಿಸ್ ಮಸ್  ಹೊಸ ವರ್ಷದ ಮುನ್ನವೇ ಭಾರತೀಯರಿಗೆ ಉಡುಗೊರೆ ಸಿಕ್ಕಿದೆ. ವಾಣಿಜ್ಯ ಬಳಕೆಯ 19 ಕೆ.ಜಿಯ ಅಡುಗೆ ಅನಿಲ ಸಿಲಿಂಡರ್ ಬೆಲೆಯಲ್ಲಿ 39.50 ರು. ಇಳಿಕೆ ಮಾಡಲಾಗಿದೆ. ಇದೇ ವೇಳೆ, ಗೃಹ ಬಳಕೆಯ ಅಡುಗೆ ಅನಿಲ ಸಿಲಿಂಡರ್ ಬೆಲೆಯಲ್ಲಿ ಯಾವುದೆ ಬದಲಾವಣೆ ಆಗಿಲ್ಲ.

ತೆಲಂಗಾಣ ಚುನಾವಣೆ: 400 ರೂ.ಗೆ ಸಿಲಿಂಡರ್; ಸಾಮಾಜಿಕ ಭದ್ರತಾ ಪಿಂಚಣಿ ಹೆಚ್ಚಳ - BRS ಘೋಷಣೆ!
ದೇಶ

ತೆಲಂಗಾಣ ಚುನಾವಣೆ: 400 ರೂ.ಗೆ ಸಿಲಿಂಡರ್; ಸಾಮಾಜಿಕ ಭದ್ರತಾ ಪಿಂಚಣಿ ಹೆಚ್ಚಳ - BRS ಘೋಷಣೆ!

ತೆಲಂಗಾಣದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯ ಪ್ರಣಾಳಿಕೆಯಲ್ಲಿ ಆಡಳಿತಾರೂಢ ಭಾರತ್ ರಾಷ್ಟ್ರ ಸಮಿತಿ(ಬಿಆರ್‌ಎಸ್) ಸಾಮಾಜಿಕ ಭದ್ರತಾ ಪಿಂಚಣಿ ಮೊತ್ತವನ್ನು ಹೆಚ್ಚಿಸಲು ಪ್ರಸ್ತಾಪಿಸಿದೆ.

ಉಜ್ವಲ ಬಳಕೆದಾರರಿಗೆ 400 ರೂ, ಉಳಿದ ಗ್ರಾಹಕರಿಗೆ 200 ರೂಪಾಯಿ LPG ಸಬ್ಸಿಡಿ: ಕೇಂದ್ರ ಸರ್ಕಾರ
ವಾಣಿಜ್ಯ

ಉಜ್ವಲ ಬಳಕೆದಾರರಿಗೆ 400 ರೂ, ಉಳಿದ ಗ್ರಾಹಕರಿಗೆ 200 ರೂಪಾಯಿ LPG ಸಬ್ಸಿಡಿ: ಕೇಂದ್ರ ಸರ್ಕಾರ

ಹಲವಾರು ವರ್ಷಗಳ ಹಿಂದೆ ಎಲ್‌ಪಿಜಿ ಅಥವಾ ಅಡುಗೆ ಅನಿಲದ ಮೇಲಿನ ಸಬ್ಸಿಡಿಯನ್ನು ಸದ್ದಿಲ್ಲದೆ ಹಿಂತೆಗೆದುಕೊಂಡಿದ್ದ ಕೇಂದ್ರ ಸರ್ಕಾರ ಇದೀಗ ಅದೇ ಸಿಲಿಂಡರ್‌ಗೆ 200 ರೂಪಾಯಿ ಸಬ್ಸಿಡಿಯನ್ನು ಮರುಸ್ಥಾಪಿಸಲು ನಿರ್ಧರಿಸಿದೆ.

ವಾಣಿಜ್ಯ ಬಳಕೆ ಎಲ್‌ಪಿಜಿ ಸಿಲಿಂಡರ್ ಬೆಲೆ ಇಳಿಕೆ: ಪರಿಷ್ಕೃತ ಬೆಲೆ ಇಂದಿನಿಂದ ಜಾರಿ
ವಾಣಿಜ್ಯ

ವಾಣಿಜ್ಯ ಬಳಕೆ ಎಲ್‌ಪಿಜಿ ಸಿಲಿಂಡರ್ ಬೆಲೆ ಇಳಿಕೆ: ಪರಿಷ್ಕೃತ ಬೆಲೆ ಇಂದಿನಿಂದ ಜಾರಿ

ತೈಲ ಮಾರುಕಟ್ಟೆ ಕಂಪನಿಗಳು ಮಂಗಳವಾರ ಆಗಸ್ಟ್ 1ರಿಂದ ಜಾರಿಗೆ ಬರುವಂತೆ ವಾಣಿಜ್ಯ ಬಳಕೆ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು 99.75 ರೂಪಾಯಿ ಕಡಿತಗೊಳಿಸಿದೆ. ಆದರೆ ಗೃಹಬಳಕೆಯ ಅಡುಗೆ ಅನಿಲ ಸಿಲಿಂಡರ್‌ಗಳ ಬೆಲೆ ಯಥಾಸ್ಥಿತಿ ಮುಂದುವರಿದಿದೆ. 

ಉಜ್ವಲ ಯೋಜನೆ ಫಲಾನುಭವಿಗಳಿಗೆ ವಾರ್ಷಿಕ 12 ಸಿಲಿಂಡರ್‌ಗೆ ತಲಾ 200 ರೂ. ಸಬ್ಸಿಡಿ: ಕೇಂದ್ರ ಸಂಪುಟ ಅನುಮೋದನೆ
ದೇಶ

ಉಜ್ವಲ ಯೋಜನೆ ಫಲಾನುಭವಿಗಳಿಗೆ ವಾರ್ಷಿಕ 12 ಸಿಲಿಂಡರ್‌ಗೆ ತಲಾ 200 ರೂ. ಸಬ್ಸಿಡಿ: ಕೇಂದ್ರ ಸಂಪುಟ ಅನುಮೋದನೆ

ಮಹತ್ವದ ಬೆಳವಣಿಗೆಯಲ್ಲಿ ಉಜ್ವಲ ಯೋಜನೆಯ ಫಲಾನುಭವಿಗಳಿಗೆ ವಾರ್ಷಿಕವಾಗಿ 12 ರೀಫಿಲ್‌ಗಳಿಗೆ ಪ್ರತಿ ಸಿಲಿಂಡರ್‌ಗೆ ರೂ 200 ಸಬ್ಸಿಡಿ ನೀಡಲು ಕೇಂದ್ರ ಸಂಪುಟ ಅನುಮೋದನೆ ನೀಡಿದೆ.

ವಾಣಿಜ್ಯ ಬಳಕೆ ಎಲ್ ಪಿಜಿ ಸಿಲಿಂಡರ್ ಬೆಲೆ 25 ರೂ ಹೆಚ್ಚಳ: ನೂತನ ದರ ಇಂದಿನಿಂದ ಅನ್ವಯ
ವಾಣಿಜ್ಯ

ವಾಣಿಜ್ಯ ಬಳಕೆ ಎಲ್ ಪಿಜಿ ಸಿಲಿಂಡರ್ ಬೆಲೆ 25 ರೂ ಹೆಚ್ಚಳ: ನೂತನ ದರ ಇಂದಿನಿಂದ ಅನ್ವಯ

ಹೊಸ ವರ್ಷ ದಿನ ವಾಣಿಜ್ಯ ಬಳಕೆ ಸಿಲಿಂಡರ್ ಬೆಲೆ ಏರಿಕೆಯಾಗಿದೆ. ವಾಣಿಜ್ಯ ಬಳಕೆ LPG ಸಿಲಿಂಡರ್‌ನ ಬೆಲೆ ಪ್ರತಿ ಸಿಲಿಂಡರ್‌ಗೆ 25 ರೂಪಾಯಿ ಹೆಚ್ಚಾಗಿದೆ. ಗೃಹಬಳಕೆಯ LPG ಸಿಲಿಂಡರ್‌ಗಳ ದರದಲ್ಲಿ ಯಾವುದೇ ಹೆಚ್ಚಳವಿಲ್ಲ.

ಗೃಹಬಳಕೆಯ ಎಲ್ ಪಿಜಿ ಸಿಲಿಂಡರ್ ಸಿಲಿಂಡರ್ ಬೆಲೆ 50 ರೂ. ಹೆಚ್ಚಳ; ದರ 1,053 ರೂ.
ವಾಣಿಜ್ಯ

ಗೃಹಬಳಕೆಯ ಎಲ್ ಪಿಜಿ ಸಿಲಿಂಡರ್ ಸಿಲಿಂಡರ್ ಬೆಲೆ 50 ರೂ. ಹೆಚ್ಚಳ; ದರ 1,053 ರೂ.

ದೇಶದ ಪ್ರಮುಖ ನಗರಗಳಲ್ಲಿ ಜುಲೈ 06ರಿಂದ ಜಾರಿಗೆ ಬರುವಂತೆ ಗೃಹ ಬಳಕೆ ಅಡುಗೆ ಅನಿಲ ಸಿಲಿಂಡರ್ ದರ ಏರಿಕೆ ಮಾಡಲಾಗಿದೆ.