ರಾಜ್ಯಕರ್ನಾಟಕದಲ್ಲಿ ಎಲ್ ಪಿಜಿ ಸಿಲಿಂಡರ್ ಸಮಸ್ಯೆ ನೀಗಿಸಿ: ಕೇಂದ್ರ ಸರ್ಕಾರಕ್ಕೆ ಸಿಎಂ ಸಿದ್ದರಾಮಯ್ಯ ಪತ್ರ
ಜನಸಂಖ್ಯೆಯ ದೊಡ್ಡ ಭಾಗವು ಆಹಾರಕ್ಕಾಗಿ ಹೊಟೇಲ್ ಮೇಲೆ ಅವಲಂಬಿತವಾಗಿದ್ದು, ಎಲ್ಪಿಜಿ ಕೊರತೆಯಿಂದ ಹೊಟೇಲ್ ಸೇವೆಗಳು ಅಸ್ತವ್ಯಸ್ತವಾದರೆ ಸಾಮಾನ್ಯ ಜೀವನದ ಮೇಲೂ ಪರಿಣಾಮ ಬೀರುತ್ತದೆ ಎಂದು ಹೇಳಿದರು.