ದೇಶ'ಪಶ್ಚಿಮ ಏಷ್ಯಾ ಸಂಘರ್ಷದಿಂದ LPG ಸಿಲಿಂಡರ್ ಬೆಲೆ 2 ಸಾವಿರ ರೂ.ಗೆ ಏರಿಕೆಯಾಗುತ್ತಿತ್ತು, ಅದನ್ನು ನಾವು ತಡೆದೆವು': ಪ್ರಧಾನಿ ಮೋದಿ-Video
ರಾಜಸ್ಥಾನದ ಬಾಲೋತ್ರಾ ಜಿಲ್ಲೆಯ ಪಾಚ್ಪದ್ರಾದಲ್ಲಿ ನಿರ್ಮಿಸಲಾದ ರಿಫೈನರಿ ಯೋಜನೆಯ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ಪಶ್ಚಿಮ ಏಷ್ಯಾದ ಸಂಘರ್ಷವು 21ನೇ ಶತಮಾನದ ಅತ್ಯಂತ ಗಂಭೀರ ಇಂಧನ ಬಿಕ್ಕಟ್ಟಿಗೆ ಕಾರಣವಾಯಿತು ಎಂದು ಹೇಳಿದರು.