ರಾಜ್ಯಬೆಂಗಳೂರು: LPG ಗ್ಯಾಸ್ ಸಿಲಿಂಡರ್ ದರ 60 ರೂ ಏರಿಕೆ; ಕೇಂದ್ರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ!
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್. ಮನೋಹರ್ ನೇತೃತ್ವದಲ್ಲಿ ಪ್ರತಿಭಟನೆಯಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರ ಮುಖವಾಡ ಧರಿಸುವ ಮೂಲಕ ದರ ಏರಿಕೆಗೆ ಆಕ್ರೋಶ ವ್ಯಕ್ತಪಡಿಸಿದರು.