ಎಲ್ ಪಿಜಿ ಸಿಲಿಂಡರ್ ಸ್ಫೋಟ

ಬೆಂಗಳೂರಿನ ಖಾಲಿ ನಿವೇಶನದಲ್ಲಿ LPG ಸಿಲಿಂಡರ್ ಸ್ಫೋಟ: ಅದೃಷ್ಟವಶಾತ್ ಪ್ರಾಣಹಾನಿ ಇಲ್ಲ
ನಗರದ ಖಾಲಿ ನಿವೇಶನವೊಂದರಲ್ಲಿ ನಿರ್ಮಿಸಲಾಗಿದ್ದ ತಾತ್ಕಾಲಿಕ ಶೆಡ್‌ನಲ್ಲಿ ಇಂದು ಎಲ್‌ಪಿಜಿ ಸಿಲಿಂಡರ್ ಸ್ಫೋಟಗೊಂಡಿದ್ದು, ಯಾವುದೇ ಪ್ರಾಣಹಾನಿ ಅಥವಾ ಗಾಯಗಳಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಬೆಂಗಳೂರು: LPG ಸಿಲಿಂಡರ್ ಸ್ಫೋಟ, ಇಬ್ಬರಿಗೆ ಗಂಭೀರ ಗಾಯ!
ಸ್ಫೋಟದಲ್ಲಿ ಮನೆ ಮಾಲೀಕರಾದ ಪೂರ್ಣಿಮಾ (46) ಮತ್ತು ಪಕ್ಕದ ಮನೆಯ ಬಾಡಿಗೆದಾರ ವೆಂಕಟೇಶ್ (40) ಅವರಿಗೆ ತೀವ್ರ ಸುಟ್ಟ ಗಾಯಗಳಾಗಿವೆ. ಮನೆಯೊಂದರಿಂದ ಅನಿಲ ಸೋರಿಕೆ ವಾಸನೆ ಬರುತ್ತಿರುವುದಾಗಿ ವೆಂಕಟೇಶ್ ಪೂರ್ಣಿಮಾಗೆ ಹೇಳಿದ್ದಾರೆ.

ದೆಹಲಿ: ರಿಥಾಲಾ ಮೆಟ್ರೋ ನಿಲ್ದಾಣದ ಬಳಿ ಅಗ್ನಿ ಅವಘಡ; ನೂರಾರು ಗುಡಿಸಲುಗಳು ಸುಟ್ಟು ಭಸ್ಮ; ಓರ್ವ ಸಾವು
ಸ್ಥಳೀಯರು ತಮ್ಮ ವಸ್ತುಗಳನ್ನು ಉಳಿಸಲು ಮತ್ತು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಗೊಳ್ಳಲು ಹರಸಾಹಸ ಪಡುತ್ತಿದ್ದಾಗ ಆ ಪ್ರದೇಶದಿಂದ ದಟ್ಟವಾದ ಹೊಗೆ ಏರುತ್ತಿರುವುದು ಕಂಡುಬಂದಿದೆ.

ಜೈಪುರ-ಅಜ್ಮೀರ್ ಹೆದ್ದಾರಿಯಲ್ಲಿ ಟ್ರಕ್ ಗಳು ಡಿಕ್ಕಿ; 42 ಸಿಲಿಂಡರ್ ಸ್ಫೋಟ: ಚಾಲಕ ಸಾವು, ಕೆನ್ನಾಲಿಗೆ ಚಾಚಿದ ಬೆಂಕಿ; Video
ಜೈಪುರ ಕಲೆಕ್ಟರ್ ಡಾ. ಜಿತೇಂದ್ರ ಸೋನಿ, ಹಿಂದೂಸ್ತಾನ್ ಪೆಟ್ರೋಲಿಯಂ ತಂಡವು ಸುರಕ್ಷತಾ ಪ್ರೋಟೋಕಾಲ್ ಅನುಸರಿಸಿ ಎಲ್ಲಾ ಸಿಲಿಂಡರ್‌ಗಳನ್ನು ತೆಗೆದುಹಾಕಲಾಗಿದೆ ಎಂದು ಹೇಳಿದರು.

ಹೊಸಪೇಟೆ: ಅಡುಗೆ ಸಿಲಿಂಡರ್ ಸ್ಫೋಟ, ಒಂದೇ ಕುಟುಂಬದ 8 ಮಂದಿಗೆ ಗಾಯ
ಹೊಸಪೇಟೆ–ಬಳ್ಳಾರಿ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲೇ ವಕೀಲ ಹಾಲಪ್ಪ ಅವರಿಗೆ ಸೇರಿದ ಮನೆಯಾಗಿದೆ. ಮನೆಯಲ್ಲಿ ಸುಮಾರು 10 ಮಂದಿ ಇದ್ದರು. ಬೆಳಿಗ್ಗೆ ಅಡುಗೆ ಅನಿಲ ಸೋರಿಕೆಯ ವಾಸನೆ ಬರುತ್ತಿತ್ತು

ಎಲ್ ಪಿಜಿ ಸಿಲಿಂಡರ್ ಸ್ಫೋಟ: ಮಹಿಳೆ, ಇಬ್ಬರು ಮಕ್ಕಳ ಸಜೀವ ದಹನ
ಎಲ್ ಪಿಜಿ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಮಹಿಳೆ ಮತ್ತು ಆಕೆಯ ಇಬ್ಬರು ಅಪ್ರಾಪ್ತ ಮಕ್ಕಳು ಸಜೀವ ದಹನವಾಗಿರುವ ಘಟನೆ ತ್ರಿಪುರದಲ್ಲಿ...

