ಮಧ್ಯಪ್ರದೇಶದಿಂದ ರಾಜ್ಯಸಭೆಗೆ ನಡೆಯಲಿರುವ ಉಪ ಚುನಾವಣೆಗೆ ಬಿಜೆಪಿ, ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ರಾಜ್ಯ ಸಚಿವ ಎಲ್. ಮುರುಗನ್ ಅವರನ್ನು ಪಕ್ಷದ ಅಭ್ಯರ್ಥಿಯಾಗಿ ಶನಿವಾರ ಘೋಷಿಸಿದೆ.