ದೇಶ36 ಉಪಗ್ರಹಗಳನ್ನು ಹೊತ್ತ ಇಸ್ರೋದ ಅತ್ಯಂತ ಭಾರದ ರಾಕೆಟ್ ಎಲ್ ವಿಎಂ3 ಶ್ರೀಹರಿಕೋಟಾದಿಂದ ಯಶಸ್ವಿ ಉಡಾವಣೆ
ಇಂಗ್ಲೆಂಡ್ ಮೂಲದ ಒನ್ವೆಬ್ ಗ್ರೂಪ್ಗೆ ಸೇರಿದ 36 ಉಪಗ್ರಹಗಳನ್ನು ಹೊತ್ತ ಇಸ್ರೋದ ಅತ್ಯಂತ ಭಾರವಾದ ರಾಕೆಟ್ ಎಲ್ವಿಎಂ 3 ಇಂದು ಭಾನುವಾರ ಶ್ರೀಹರಿಕೋಟಾದ ಬಾಹ್ಯಾಕಾಶ ಬಂದರಿನಿಂದ ಉಡಾವಣೆಗೊಂಡಿತು.