ರಾಜಕೀಯರೈತರು ಸಂಕಷ್ಟಕ್ಕೆ ಸಿಲುಕಿದ್ದು, ಜೋಡೆತ್ತುಗಳು ಬಂದು ಹೋರಾಟ ಮಾಡಲಿ: ನಟ ದರ್ಶನ್, ಯಶ್ ಗೆ ಶಿವರಾಮೇಗೌಡ ಸವಾಲು
ಕಬ್ಬು ಕಟಾವಾಗದೇ ಜಿಲ್ಲೆಯ ರೈತರು ಸಂಕಷ್ಟಕ್ಕೆ ಸಿಲುಕಿದ್ದು, ರೈತರ ಕಣ್ಣೀರು ಒರೆಸಲು ಜೋಡೆತ್ತು ಬಂದು ಹೋರಾಟ ಮಾಡಲಿ ಎಂದು ಮಾಜಿ ಸಂಸದ ಎಲ್.ಆರ್.ಶಿವರಾಮೇಗೌಡ ವ್ಯಂಗ್ಯವಾಡಿದ್ದಾರೆ.