ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ನಿಯಂತ್ರಣ ರೇಖೆಯ (ಎಲ್ಒಸಿ) ಬಳಿ ನುಸುಳಲು ಯತ್ನಿಸಿದ ನಾಲ್ವರು ಪಾಕಿಸ್ತಾನಿ ಭಯೋತ್ಪಾದಕರು ನೆಲಬಾಂಬ್ ಸ್ಫೋಟದಲ್ಲಿ ಸಾವನ್ನಪ್ಪಿದ್ದಾರೆ.