ಎಲ್ಇಟಿ ಉಗ್ರರು

ಶೋಪಿಯಾನ್‌: ಹಣ್ಣಿನ ತೋಟದಲ್ಲಿ ಸಿಲುಕಿರುವ ಉಗ್ರರು; ತಪ್ಪಿಸಿಕೊಳ್ಳುವ ಎಲ್ಲಾ ಮಾರ್ಗಗಳೂ ಬಂದ್, ಬೇಟೆಗೆ ಸೇನೆ ರಣತಂತ್ರ..!
ದೇಶ

ಶೋಪಿಯಾನ್‌: ಹಣ್ಣಿನ ತೋಟದಲ್ಲಿ ಸಿಲುಕಿರುವ ಉಗ್ರರು; ತಪ್ಪಿಸಿಕೊಳ್ಳುವ ಎಲ್ಲಾ ಮಾರ್ಗಗಳೂ ಬಂದ್, ಬೇಟೆಗೆ ಸೇನೆ ರಣತಂತ್ರ..!

ಸೇನಾ ಯೋಧರು ಮುಂದೆ ಸಾಗುತ್ತಿದ್ದಂತೆ ಉಗ್ರರು ಗುಂಡಿನ ದಾಳಿ ನಡೆಸಿದ್ದು, ಪ್ರತಿಯಾಗಿ ಭದ್ರತಾ ಪಡೆಗಳು ಗುಂಡಿನ ದಾಳಿ ನಡೆಸಿವೆ. ನಂತರ ಉಗ್ರರು ದಟ್ಟವಾದ ತೋಟದೊಳಗೆ ಅಡಗಿಕೊಂಡಿದ್ದಾರೆಂಬುದು ಖಚಿತವಾಗಿದೆ.

ನೇಪಾಳ ಗಡಿ ಮೂಲಕ ಮೂವರು LET ಉಗ್ರರು ಭಾರತ ಪ್ರವೇಶ: ಬಿಹಾರದಲ್ಲಿ ಹೈ ಅಲರ್ಟ್
ದೇಶ

ನೇಪಾಳ ಗಡಿ ಮೂಲಕ ಮೂವರು LET ಉಗ್ರರು ಭಾರತ ಪ್ರವೇಶ: ಬಿಹಾರದಲ್ಲಿ ಹೈ ಅಲರ್ಟ್

ಮೂವರು ಉಗ್ರರು ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಜೈಶ್-ಇ-ಮೊಹಮ್ಮದ್ (ಜೆಇಎಂ) ಗೆ ಸೇರಿದವರು ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಶ್ರೀನಗರದಲ್ಲಿ ಎನ್ಕೌಂಟರ್: ಅಮರನಾಥ ಯಾತ್ರೆ ಮೇಲೆ ಕಣ್ಣಿಟ್ಟಿದ್ದ ಇಬ್ಬರು ಉಗ್ರರ ಸದೆಬಡಿದ ಸೇನಾಪಡೆ
ದೇಶ

ಶ್ರೀನಗರದಲ್ಲಿ ಎನ್ಕೌಂಟರ್: ಅಮರನಾಥ ಯಾತ್ರೆ ಮೇಲೆ ಕಣ್ಣಿಟ್ಟಿದ್ದ ಇಬ್ಬರು ಉಗ್ರರ ಸದೆಬಡಿದ ಸೇನಾಪಡೆ

ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಸೇನಾಪಡೆ ಸೋಮವಾರ ತಡರಾತ್ರಿ ನಡೆಸಿದ ಕಾರ್ಯಾಚರಣೆಯಲ್ಲಿ ಲಷ್ಕರ್‌–ಇ-ತೊಯ್ಬಾ ಉಗ್ರ ಸಂಘಟನೆಯ ಇಬ್ಬರು ಭಯೋತ್ಪಾದಕರನ್ನು ಹೊಡೆದುರುಳಿಸಿದ್ದಾರೆ.

ಪುಲ್ವಾಮದಲ್ಲಿ ಭಾರತೀಯ ಸೇನಾಪಡೆಯ ಭರ್ಜರಿ ಬೇಟೆ: 5 ಎಲ್ಇಟಿ ಉಗ್ರರ ಬಂಧನ
ದೇಶ

ಪುಲ್ವಾಮದಲ್ಲಿ ಭಾರತೀಯ ಸೇನಾಪಡೆಯ ಭರ್ಜರಿ ಬೇಟೆ: 5 ಎಲ್ಇಟಿ ಉಗ್ರರ ಬಂಧನ

ಜಮ್ಮು ಮತ್ತು ಕಾಶ್ಮೀರದ ಪುಲ್ವಾಮದಲ್ಲಿ ಭಾರತೀಯ ಸೇನಾಪಡೆ ಶನಿವಾರ ಭರ್ಜರಿ ಬೇಟೆ ನಡೆಸಿದ್ದು, ಪಾಕಿಸ್ತಾನ ಮೂಲಕ ಲಷ್ಕರ್-ಇ-ತೊಯ್ಬಾ ಉಗ್ರ ಸಂಘಟನೆಯ ಐವರು ಭಯೋತ್ಪಾದಕರನ್ನು ಬಂಧನಕ್ಕೊಳಪಡಿಸಿದ್ದಾರೆಂದು ತಿಳಿದುಬಂದಿದೆ.

ಸೇನೆಯ ರಣಬೇಟೆ: ರಚೌರಿ ಅರಣ್ಯದಲ್ಲಿ 6 ಮಂದಿ ಲಷ್ಕರ್-ಇ-ತೊಯ್ಬಾ ಉಗ್ರರನ್ನು ಹೊಡೆದುರುಳಿಸಿದ ಭಾರತೀಯ ಯೋಧರು
ದೇಶ

ಸೇನೆಯ ರಣಬೇಟೆ: ರಚೌರಿ ಅರಣ್ಯದಲ್ಲಿ 6 ಮಂದಿ ಲಷ್ಕರ್-ಇ-ತೊಯ್ಬಾ ಉಗ್ರರನ್ನು ಹೊಡೆದುರುಳಿಸಿದ ಭಾರತೀಯ ಯೋಧರು

ಪಾಕಿಸ್ತಾನದಲ್ಲಿ ತರಬೇತಿ ಪಡೆದ ಆರು ಭಯೋತ್ಪಾದಕರು ಪಾಕ್ ಬೆಂಬಲಿತ ಉಗ್ರಗಾಮಿ ಗುಂಪು ಲಷ್ಖರ್-ಎ-ತೊಯ್ಬಾದ ಆರು ಸಶಸ್ತ್ರ ಸರ್ಜಿತ ಉಗ್ರರನ್ನು ಭಾರತೀಯ ಸೇನೆ ಹೊಡೆದುರುಳಿಸಿದೆ. 

ಜಮ್ಮು-ಕಾಶ್ಮೀರ: ಕುಲ್ಗಾಂನಲ್ಲಿ ಭದ್ರತಾ ಪಡೆಗಳಿಗೆ ಇಬ್ಬರು ಎಲ್‌ಇಟಿ ಉಗ್ರರು ಶರಣು
ದೇಶ

ಜಮ್ಮು-ಕಾಶ್ಮೀರ: ಕುಲ್ಗಾಂನಲ್ಲಿ ಭದ್ರತಾ ಪಡೆಗಳಿಗೆ ಇಬ್ಬರು ಎಲ್‌ಇಟಿ ಉಗ್ರರು ಶರಣು

ದಕ್ಷಿಣ ಕಾಶ್ಮೀರದ ಕುಲ್ಗಾಂ ಜಿಲ್ಲೆಯ ಟೋಂಗ್‌ಡೌನು ಎಂಬಲ್ಲಿ ಭದ್ರತಾ ಪಡೆಗಳೊಂದಿಗೆ ಮುಖಾಮುಖಿಯಾದ ಸಂದರ್ಭದಲ್ಲಿ ಲಷ್ಕರ್-ಎ-ತೋಯ್ಬಾ (ಎಲ್‌ಇಟಿ) ಉಗ್ರ ಸಂಘಟನೆಗೆ ಸೇರಿದ ಇಬ್ಬರು ಭಯೋತ್ಪಾದಕರು, ಶಸ್ತ್ರ ತ್ಯಾಗ ಮಾಡಿ  ಶರಣಾಗತರಾಗಿದ್ದಾರೆಂದು ಮಂಗಳವಾರ ತಿಳಿದುಬಂದಿದೆ. 

ಜಮ್ಮ-ಕಾಶ್ಮೀರ: ರಜೌರಿಯಲ್ಲಿ ಸೇನೆ ಭರ್ಜರಿ ಕಾರ್ಯಾಚರಣೆ, 3 ಎಲ್ಇಟಿ ಉಗ್ರರ ಬಂಧನ
ದೇಶ

ಜಮ್ಮ-ಕಾಶ್ಮೀರ: ರಜೌರಿಯಲ್ಲಿ ಸೇನೆ ಭರ್ಜರಿ ಕಾರ್ಯಾಚರಣೆ, 3 ಎಲ್ಇಟಿ ಉಗ್ರರ ಬಂಧನ

ಜಮ್ಮು ಮತ್ತು ಕಾಶ್ಮೀರದ ರಜೌರಿಯಲ್ಲಿ ಭಾರತೀಯ ಸೇನಾಪಡೆ ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಲಷ್ಕರ್-ಇ-ತೊಯ್ಬಾ ಉಗ್ರ ಸಂಘಟನೆಯ ಮೂವರು ಉಗ್ರರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. 

ಬಂಡಿಪೋರಾ: 2 ನಾಗರೀಕರ ಅಪಹರಿಸಿ ಹತ್ಯೆಗೈದ ಉಗ್ರರು
ದೇಶ

ಬಂಡಿಪೋರಾ: 2 ನಾಗರೀಕರ ಅಪಹರಿಸಿ ಹತ್ಯೆಗೈದ ಉಗ್ರರು

ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾ ಜಿಲ್ಲೆಯಲ್ಲಿ ಇಬ್ಬರು ನಾಗರೀಕರನ್ನು ಅಪಹರಿಸಿದ್ದ ಲಷ್ಕರ್-ಇ-ತೊಯ್ಬಾ ಸಂಘಟನೆಯ ಉಗ್ರರು ಬರ್ಬರವಾಗಿ ಹತ್ಯೆ ಮಾಡಿದ್ದಾರೆಂದು ಶನಿವಾರ ತಿಳಿದುಬಂದಿದೆ...

ಮಂಗಳೂರು: ಎಲ್ ಈಟಿ ಉಗ್ರರನ್ನು ಕೊಂದು, ತವರಿಗೆ ಬಂದ ಕರಾವಳಿಯ ವೀರ ಯೋಧನಿಗೆ ಅದ್ಧೂರಿ ಸ್ವಾಗತ
ರಾಜ್ಯ

ಮಂಗಳೂರು: ಎಲ್ ಈಟಿ ಉಗ್ರರನ್ನು ಕೊಂದು, ತವರಿಗೆ ಬಂದ ಕರಾವಳಿಯ ವೀರ ಯೋಧನಿಗೆ ಅದ್ಧೂರಿ ಸ್ವಾಗತ

ಜಮ್ಮು ಮತ್ತು ಕಾಶ್ಮೀರದ ಕರಣ್ ನಗರದ ಸೇನಾ ನೆಲೆಯ ಮೇಲೆ ದಾಳಿ ನಡೆಸಿದ್ದ ಲಷ್ಕರ್-ಇ-ತೊಯ್ಬಾ ಉಗ್ರರನ್ನು ಸದೆಬಡಿದಿದ್ದ ಸಿಆರ್'ಪಿಎಫ್ ಯೋಧ ಝಬೆರ್ ಅವರು ತವರಿಗೆ ಆಗಮಿಸಿದ್ದು, ಹುಟ್ಟೂರಿನಲ್ಲಿ ಝಬೈರ್ ಅವರನ್ನು ಅದ್ದೂರಿಯಾಗಿ ಸ್ವಾಗತಿಸಲಾಗಿದೆ...