ಎಲ್ಇಟಿ ಭಯೋತ್ಪಾದಕ

ಬಂಡಿಪೋರಾ: ಕಾಶ್ಮೀರ ಪೊಲೀಸರಿಂದ ಲಷ್ಕರ್ ಉಗ್ರನ ಬಂಧನ
ಕುಪ್ವಾರ ಉಗ್ರ ದಾಳಿ ಬೆನ್ನಲ್ಲೇ ಇತ್ತ ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಪೊಲೀಸರು ಲಷ್ಕರ್ ಇ ತೊಯ್ಬಾ ಉಗ್ರ ಸಂಘಟನೆಯ ಉಗ್ರನೋರ್ವನನ್ನು ಬಂಧಿಸಿದ್ದಾರೆ.

ಜಮ್ಮು ಕಾಶ್ಮೀರ: ಗಂಡರ್ಬಲ್ ಎನ್ಕೌಂಟರ್ನಲ್ಲಿ ತಪ್ಪಿಸಿಕೊಂಡ ಲಷ್ಕರ್ ಉಗ್ರನ ಬಂಧನ
ಲಷ್ಕರ್-ಎ-ತೊಯ್ಬಾ(ಎಲ್ಇಟಿ) ಸಂಘಟನೆಗೆ ಸೇರಿದ ಓರ್ವ ಉಗ್ರನನ್ನು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮತ್ತು ಭದ್ರತಾ ಪಡೆಗಳು ಶುಕ್ರವಾರ ರಾತ್ರಿ ಬಂಧಿಸಿದ್ದಾರೆ.

