ಮುಂಬೈ ಸ್ಫೋಟ ಪ್ರಕರಣದಲ್ಲಿ ಉಗ್ರ ಝಕಿವುರ್ ರೆಹಮಾನ್ಗೆ ಜಾಮೀನು ನೀಡಿದನ್ನು ವಿರೋಧಿಸಿ ಶುಕ್ರವಾರ ಲೋಕಸಭೆಯಲ್ಲಿ ಖಂಡನಾ ನಿರ್ಣಯ ಮಂಡಿಸಲಾಗಿದೆ.