ವಿದೇಶಇರಾನ್-ಇಸ್ರೇಲ್ ಸಂಘರ್ಷ ಎಫೆಕ್ಟ್: LNG ಉತ್ಪಾದನೆ ಸ್ಥಗಿತಗೊಳಿಸಿದ ಕತಾರ್; ಭಾರತಕ್ಕೆ ಪೂರೈಕೆಯಲ್ಲಿ ವ್ಯತ್ಯಯ
ಪಶ್ಚಿಮ ಏಷ್ಯಾ ಸಂಘರ್ಷದ ಮಧ್ಯೆ ತನ್ನ ತೈಲೋತ್ಪನ್ನಗಳ ಸೌಲಭ್ಯಗಳ ಮೇಲೆ ದಾಳಿ ನಡೆದ ನಂತರ, ಕತಾರ್ ಸರ್ಕಾರ ದ್ರವೀಕೃತ ನೈಸರ್ಗಿಕ ಅನಿಲ (ಎಲ್ಎನ್ಜಿ) ಉತ್ಪಾದನೆಯನ್ನು ಸ್ಥಗಿತಗೊಳಿಸಿದೆ.