ದೇಶಯೋಧರನ್ನು ನಿರಾಯುಧರನ್ನಾಗಿ ಕಳುಹಿಸಿದ್ದೇಕೆ: ಗಾಲ್ವಾನ್ ಸಂಘರ್ಷ ಕುರಿತು ಕೇಂದ್ರದ ವಿರುದ್ಧ ರಾಹುಲ್ ಕಿಡಿ
ಲಡಾಖ್ ನ ಗಾಲ್ವಾನ್ ಕಣಿವೆ ಸಂಘರ್ಷದಲ್ಲಿ ಚೀನಾ ಪಡೆಯ ದಾಳಿಗೆ 20 ಭಾರತೀಯ ಯೋಧರು ಹುತಾತ್ಮರಾದ ಪ್ರಕರಣಕ್ಕೆ ಸಂಬಂಧಿಸಿ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ, ಮತ್ತೆ ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ.