ವಾಣಿಜ್ಯಮುಂದಿನ ಹಣಕಾಸು ವರ್ಷದ ದ್ವಿತೀಯಾರ್ಧಕ್ಕೆ ಬರಲಿದೆ ಎಲ್ಐಸಿ ಐಪಿಒ?
ಲೈಫ್ ಇನ್ಶುರೆನ್ಸ್ ಕಾರ್ಪೊರೇಶನ್ನ (ಎಲ್ಐಸಿ) ಷೇರು ಮಾರಾಟಕ್ಕೆ ಅನುಕೂಲವಾಗುವಂತೆ ಪಟ್ಟಿಯನ್ನು ಮುಂದಿನ ಹಣಕಾಸು ವರ್ಷದ ದ್ವಿತೀಯಾರ್ಧದಲ್ಲಿ ಬಿಡುಗಡೆ ಂಆಡುವ ಸಾಧ್ಯತೆಗಳಿದೆ. ಲೈಫ್ ಇನ್ಶುರೆನ್ಸ್ ಕಾರ್ಪೊರೇಶನ್ ನ ಕೆಲ ಅಂಶಗಳಷ್ಟು ಷೇರುಗಳನ್ನು ಕಾಸಗಿಯವರಿಗೆ ಮಾರಾಟ ಮಡುವುದಾಗಿ ಶನಿವಾರದ ಬಜೆಟ್ ಭಾಷಣದಲ್ಲಿ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಪ್ರಕಟಿಸಿ