ಎಲ್ಒಸಿ

LOC ಬಳಿ ಭಾರತಕ್ಕೆ ನುಸುಳಲು ಉಗ್ರರು ಸಜ್ಜಾಗಿ ನಿಂತಿದ್ದಾರೆ: BSF ಎಚ್ಚರಿಕೆ
ದೇಶ

LOC ಬಳಿ ಭಾರತಕ್ಕೆ ನುಸುಳಲು ಉಗ್ರರು ಸಜ್ಜಾಗಿ ನಿಂತಿದ್ದಾರೆ: BSF ಎಚ್ಚರಿಕೆ

ಹಿಮಪಾತ ಆರಂಭಕ್ಕೂ ಮುನ್ನ ಗಡಿ ನುಸುಳುವ ಪ್ರಯತ್ನಗಳು ನಡೆಯುತ್ತಿರುತ್ತವೆ. ನವೆಂಬರ್ ವರೆಗೂ ಉಗ್ರರ ಒಳನುಸುಳುವಿಕೆ ಸಾಧ್ಯತೆ ಹೆಚ್ಚಾಗಿರುತ್ತದೆ. ಹೀಗಾಗಿ ಗಡಿ ಬಳಿ ಹೆಚ್ಚಿನ ಉಗ್ರರು ಸಜ್ಜಾಗಿ ನಿಂತಿದ್ದು, ಅವಕಾಶಕ್ಕಾಗಿ ಕಾಯುತ್ತಿದ್ದಾರೆ.

ಕದನ ವಿರಾಮ: 'ಗುಂಡಿನ ಶಬ್ದವಿಲ್ಲ.. ಬಾಂಬ್ ಸ್ಫೋಟವಿಲ್ಲ.. ಜಮ್ಮು-ಕಾಶ್ಮೀರ ನಿನ್ನೆ ರಾತ್ರಿ ಶಾಂತ'!
ದೇಶ

ಕದನ ವಿರಾಮ: 'ಗುಂಡಿನ ಶಬ್ದವಿಲ್ಲ.. ಬಾಂಬ್ ಸ್ಫೋಟವಿಲ್ಲ.. ಜಮ್ಮು-ಕಾಶ್ಮೀರ ನಿನ್ನೆ ರಾತ್ರಿ ಶಾಂತ'!

ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರ ನಿನ್ನೆ ರಾತ್ರಿ ಶಾಂತಿಯುತವಾಗಿತ್ತು, ನಿಯಂತ್ರಣ ರೇಖೆ (ಎಲ್‌ಒಸಿ) ಮತ್ತು ಅಂತಾರಾಷ್ಟ್ರೀಯ ಗಡಿಯಲ್ಲಿ ಭಾರತ ಮತ್ತು ಪಾಕಿಸ್ತಾನದ ಮಿಲಿಟರಿಗಳ ನಡುವೆ ಯಾವುದೇ ಗುಂಡಿನ ಚಕಮಕಿ ನಡೆದ ವರದಿಯಾಗಿಲ್ಲ ಎಂದು ಭಾರತೀಯ ಸೇನೆ ಸೋಮವಾರ ಬೆಳಿಗ್ಗೆ ತಿಳಿಸಿದೆ.

Pahalgam terror Attack: ಸತತ 11ನೇ ದಿನವೂ ಪಾಕ್‌ನಿಂದ ಕದನ ವಿರಾಮ ಉಲ್ಲಂಘನೆ, ಭಾರತ ದಿಟ್ಟ ಉತ್ತರ
ದೇಶ

Pahalgam terror Attack: ಸತತ 11ನೇ ದಿನವೂ ಪಾಕ್‌ನಿಂದ ಕದನ ವಿರಾಮ ಉಲ್ಲಂಘನೆ, ಭಾರತ ದಿಟ್ಟ ಉತ್ತರ

ಜಮ್ಮು ಮತ್ತು ಕಾಶ್ಮೀರದ ಕುಪ್ವಾರಾ, ಬಾರಾಮುಲ್ಲಾ, ಪೂಂಚ್, ರಾಜೌರಿ, ಮೆಂಧರ್, ನೌಶೇರಾ, ಸುಂದರ್‌ಬಾನಿ ಮತ್ತು ಅಖ್ನೂರ್ ಪ್ರದೇಶಗಳಲ್ಲಿ ಗಡಿ ನಿಯಂತ್ರಣ ರೇಖೆ ಬಳಿ ಅಪ್ರಚೋದಿತ ಗುಂಡಿನ ದಾಳಿ ನಡೆಸಿದ್ದು, ಭಾರತೀಯ ಸೇನೆ ದಿಟ್ಟ ಉತ್ತರ ನೀಡಿದೆ.

ಜಮ್ಮು-ಕಾಶ್ಮೀರ: ಗಡಿಯಲ್ಲಿ ಮುಂದುವರೆದ ಪಾಕ್ ಉದ್ಧಟತನ; ಅಪ್ರಚೋದಿತ ಗುಂಡಿನ ದಾಳಿಗೆ ಭಾರತೀಯ ಸೇನೆ ದಿಟ್ಟ ಉತ್ತರ
ದೇಶ

ಜಮ್ಮು-ಕಾಶ್ಮೀರ: ಗಡಿಯಲ್ಲಿ ಮುಂದುವರೆದ ಪಾಕ್ ಉದ್ಧಟತನ; ಅಪ್ರಚೋದಿತ ಗುಂಡಿನ ದಾಳಿಗೆ ಭಾರತೀಯ ಸೇನೆ ದಿಟ್ಟ ಉತ್ತರ

ಪಹಲ್ಗಾಮ್ ಉಗ್ರರ ದಾಳಿ ಬಳಿಕ ಭಾರತೀಯ ಸೇನೆ ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯನ್ನು ತೀವ್ರಗೊಳಿಸಿದ್ದು, ಈ ನಡುವೆ ಗಡಿ ನಿಯಂತ್ರಣ ರೇಖೆ ಬಳಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ.

ಜಮ್ಮು-ಕಾಶ್ಮೀರ: LOC ಬಳಿ ಪಾಕ್ ಅಪ್ರಚೋದಿತ ಗುಂಡಿನ ದಾಳಿ; ಸೇನೆಯಿಂದ ದಿಟ್ಟ ಉತ್ತರ; ಕುಲ್ಗಮ್'ನಲ್ಲಿ ಉಗ್ರರ ಇಬ್ಬರು ಸಹಚರರ ಬಂಧನ
ದೇಶ

ಜಮ್ಮು-ಕಾಶ್ಮೀರ: LOC ಬಳಿ ಪಾಕ್ ಅಪ್ರಚೋದಿತ ಗುಂಡಿನ ದಾಳಿ; ಸೇನೆಯಿಂದ ದಿಟ್ಟ ಉತ್ತರ; ಕುಲ್ಗಮ್'ನಲ್ಲಿ ಉಗ್ರರ ಇಬ್ಬರು ಸಹಚರರ ಬಂಧನ

ಏಪ್ರಿಲ್ 25-26ರ ರಾತ್ರಿ, ಕಾಶ್ಮೀರದ ನಿಯಂತ್ರಣ ರೇಖೆ(ಎಲ್‌ಒಸಿ)ಯ ಉದ್ಧಕ್ಕೂ ಪಾಕಿಸ್ತಾನಿ ಸೇನಾ ಯೋಧರು ಅಪ್ರಚೋದಿತ ಗುಂಡಿನ ದಾಳಿ ನಡೆಸಿದ್ದಾರೆಂದು ಶ್ರೀನಗರ ಮೂಲದ ರಕ್ಷಣಾಧಿಕಾರಿ ಮಾಹಿತಿ ನೀಡಿದ್ದಾರೆ.

ಭಾರತದಿಂದ ಪ್ರತೀಕಾರದ ಭಯ: ಕಳೆದ ರಾತ್ರಿ ಗಡಿಯುದ್ದಕ್ಕೂ Pak ವಾಯುಪಡೆ ಫೈಟರ್ ಜೆಟ್‌ಗಳ ಹಾರಾಟ!
ವಿದೇಶ

ಭಾರತದಿಂದ ಪ್ರತೀಕಾರದ ಭಯ: ಕಳೆದ ರಾತ್ರಿ ಗಡಿಯುದ್ದಕ್ಕೂ Pak ವಾಯುಪಡೆ ಫೈಟರ್ ಜೆಟ್‌ಗಳ ಹಾರಾಟ!

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಯ ನಂತರ, ಗಡಿಯ ಬಳಿ ಪಾಕಿಸ್ತಾನದ ಅನುಮಾನಾಸ್ಪದ ಮಿಲಿಟರಿ ಚಟುವಟಿಕೆಗಳ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಅನೇಕ ವಿಚಾರಗಳು ಹೊರಹೊಮ್ಮಿವೆ.

ಜಮ್ಮು ಮತ್ತು ಕಾಶ್ಮೀರ: ಪೂಂಚ್‌ನಲ್ಲಿ ಕದನ ವಿರಾಮ ಉಲ್ಲಂಘನೆ, ಭಾರತದೊಳಗೆ ನುಸುಳಿದ 'ಪಾಕ್' ಪಡೆಗಳು!
ದೇಶ

ಜಮ್ಮು ಮತ್ತು ಕಾಶ್ಮೀರ: ಪೂಂಚ್‌ನಲ್ಲಿ ಕದನ ವಿರಾಮ ಉಲ್ಲಂಘನೆ, ಭಾರತದೊಳಗೆ ನುಸುಳಿದ 'ಪಾಕ್' ಪಡೆಗಳು!

ಪಾಕಿಸ್ತಾನದ ಕಡೆಯಲ್ಲಿ ಸಾವುನೋವು ಸಂಭವಿಸಿದೆ ಎಂದು ಮತ್ತೊಂದು ಮೂಲ ವರದಿ ಮಾಡಿದೆ. ಆದರೆ, ಭಾರತದ ಕಡೆಯಲ್ಲಿ ಯಾವುದೇ ಸಾವುನೋವು ಸಂಭವಿಸಿಲ್ಲ ಎಂದು ವರದಿಯಾಗಿದೆ.

ಜಮ್ಮು ಮತ್ತು ಕಾಶ್ಮೀರ: ರಜೌರಿಯ ಎಲ್‌ಒಸಿ ಬಳಿ ಶಂಕಿತ ಸ್ನೈಪರ್ ದಾಳಿ, ಯೋಧನಿಗೆ ಗಾಯ!
ದೇಶ

ಜಮ್ಮು ಮತ್ತು ಕಾಶ್ಮೀರ: ರಜೌರಿಯ ಎಲ್‌ಒಸಿ ಬಳಿ ಶಂಕಿತ ಸ್ನೈಪರ್ ದಾಳಿ, ಯೋಧನಿಗೆ ಗಾಯ!

ಘಟನೆ ನಂತರ, ಸೇನಾ ಸಿಬ್ಬಂದಿ ಕಟ್ಟೆಚ್ಚರ ವಹಿಸಿ, ಆ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದಾರೆ ಎಂದು ಅವರು ಹೇಳಿದರು. ಸೇನಾ ಸಿಬ್ಬಂದಿ ಡ್ರೋನ್‌ಗಳನ್ನು ಸಹ ಸೇವೆಗೆ ನಿಯೋಜಿಸಿದ್ದಾರೆ.

Jammu-Kashmir: ಪೂಂಚ್ ಎಲ್‌ಒಸಿಯಲ್ಲಿ ಒಳನುಸುಳಲು ಯತ್ನ; ಇಬ್ಬರು ಉಗ್ರರ ಹತ್ಯೆ; ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
ದೇಶ

Jammu-Kashmir: ಪೂಂಚ್ ಎಲ್‌ಒಸಿಯಲ್ಲಿ ಒಳನುಸುಳಲು ಯತ್ನ; ಇಬ್ಬರು ಉಗ್ರರ ಹತ್ಯೆ; ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

ಎಲ್‌ಒಸಿ ಉದ್ದಕ್ಕೂ ನಿಯೋಜಿಸಲಾದ ಭದ್ರತಾ ಪಡೆ ಸಿಬ್ಬಂದಿ ಗುರುವಾರ ಈ ಪ್ರದೇಶದಲ್ಲಿ ಉಗ್ರರ ಅನುಮಾನಾಸ್ಪದ ಚಲನವಲನವನ್ನು ಗಮನಿಸಿದೆ.