ಎಲ್ಗರ್ ಪರಿಷತ್

ಜೈಲಿನಿಂದ ಹೊರಬಂದ ಗೌತಮ್ ನವ್ಲಾಖಾ: ನವಿ ಮುಂಬೈನ ಸಿಪಿಐ ಕಚೇರಿಯಲ್ಲಿ ಗೃಹಬಂಧನ!
ಭೀಮಾ ಕೋರೆಗಾಂವ್ ಹಿಂಸಾಚಾರ ಪ್ರಕರಣದ ಆರೋಪಿ ಗೌತಮ್ ನವ್ಲಾಖಾ ತಲೋಜಾ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ವೈದ್ಯಕೀಯ ಚಿಕಿತ್ಸೆ ಕಾರಣಗಳ ಹಿನ್ನೆಲೆಯಲ್ಲಿ ಗೃಹಬಂಧನದಲ್ಲಿರಿಸಲು ಸುಪ್ರೀಂ ಕೋರ್ಟ್ ಆದೇಶಿಸಿತ್ತು.

ಎಲ್ಗರ್ ಪರಿಷತ್ ಪ್ರಕರಣ: ದೆಹಲಿ ವಿವಿ ಪ್ರೊಫೆಸರ್ ಹನಿ ಬಾಬುಗೆ ಜಾಮೀನು ನೀಡಲು ಬಾಂಬೆ ಹೈಕೋರ್ಟ್ ನಕಾರ
ಎಲ್ಗರ್ ಪರಿಷತ್ -ಮಾವೋವಾದಿ ನಂಟು ಪ್ರಕರಣದ ಆರೋಪಿಯಾಗಿರುವ ದೆಹಲಿ ವಿಶ್ವವಿದ್ಯಾಲಯದ ಸಹ ಪ್ರಾಧ್ಯಾಪಕ ಹನಿ ಬಾಬು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಬಾಂಬೆ ಹೈಕೋರ್ಟ್ ಸೋಮವಾರ ತಿರಸ್ಕರಿಸಿದೆ.

ಸ್ಟಾನ್ ಸ್ವಾಮಿ ಸಾವು: ಇದು 'ನ್ಯಾಯಾಂಗ ಪ್ರಕ್ರಿಯೆಯ ಕೊಲೆ', ಸಾಮಾಜಿಕ ಕಾರ್ಯಕರ್ತರ ಟ್ವೀಟ್
ಬುಡಕಟ್ಟು ಹಕ್ಕುಗಳ ಕಾರ್ಯಕರ್ತ ಸ್ಟಾನ್ ಸ್ವಾಮಿ ಅವರ ಸಾವಿನ ಬಗ್ಗೆ ಕಾರ್ಯಕರ್ತರು ದುಃಖ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಇದು ನ್ಯಾಯಾಂಗ ಪ್ರಕ್ರಿಯೆಯ ಕೊಲೆ. ಸರ್ಕಾರವು ಹೊಣೆಗಾರಿಕೆಯನ್ನು ಸರಿಪಡಿಸಬೇಕೆಂದು ಒತ್ತಾಯಿಸಿದ್ದಾರೆ.

