ಎಲ್ಗಾರ್ ಪರಿಷತ್ ಪ್ರಕರಣ

ಎಲ್ಗಾರ್ ಪರಿಷತ್ ಪ್ರಕರಣ: ಮಹೇಶ್ ರಾವತ್‌ಗೆ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು!
ದೇಶ

ಎಲ್ಗಾರ್ ಪರಿಷತ್ ಪ್ರಕರಣ: ಮಹೇಶ್ ರಾವತ್‌ಗೆ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು!

ರಾವತ್ ಅವರ ಜಾಮೀನು ಅರ್ಜಿಯನ್ನು ಹೈಕೋರ್ಟ್ ಅಂಗೀಕರಿಸಿತು. ಆದರೆ, ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಕೋರಿಕೆ ಮೇರೆಗೆ ತನ್ನ ಆದೇಶವನ್ನು ಒಂದು ವಾರ ತಡೆಹಿಡಿಯಿತು.

ಎಲ್ಗಾರ್‌ ಪರಿಷತ್ ಪ್ರಕರಣ: ಕಾರ್ಯಕರ್ತ ಗೌತಮ್ ನವ್ಲಾಖಾಗೆ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು
ದೇಶ

ಎಲ್ಗಾರ್‌ ಪರಿಷತ್ ಪ್ರಕರಣ: ಕಾರ್ಯಕರ್ತ ಗೌತಮ್ ನವ್ಲಾಖಾಗೆ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು

ನ್ಯಾಯಮೂರ್ತಿಗಳಾದ ಎಂಎಂ ಸುಂದ್ರೇಶ್ ಮತ್ತು ಎಸ್‌ವಿಎನ್ ಭಟ್ಟಿ ಅವರಿದ್ಧ ಪೀಠವು ಪ್ರಕರಣದಲ್ಲಿ ನವ್ಲಾಖಾಗೆ ನೀಡಲಾದ ಜಾಮೀನಿಗೆ ಬಾಂಬೆ ಹೈಕೋರ್ಟ್ ವಿಧಿಸಿದ್ದ ತಡೆಯಾಜ್ಞೆಯನ್ನು ವಿಸ್ತರಿಸಲು ನಿರಾಕರಿಸಿತು.

‌ಎಲ್ಗಾರ್‌ ಪರಿಷತ್ ಪ್ರಕರಣ: ಕಾರ್ಯಕರ್ತೆ ಶೋಮಾ ಸೇನ್‌ಗೆ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು
ದೇಶ

‌ಎಲ್ಗಾರ್‌ ಪರಿಷತ್ ಪ್ರಕರಣ: ಕಾರ್ಯಕರ್ತೆ ಶೋಮಾ ಸೇನ್‌ಗೆ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು

ಎಲ್ಗಾರ್ ಪರಿಷತ್‌– ಮಾವೋವಾದಿಗಳ ಜೊತೆಗಿನ ಸಂಪರ್ಕ ಪ್ರಕರಣದಲ್ಲಿ ಬಂಧಿತರಾಗಿದ್ದ ಶೋಮಾ ಕಾಂತಿ ಸೇನ್‌ ಅವರಿಗೆ ಸುಪ್ರೀಂ ಕೋರ್ಟ್ ಶುಕ್ರವಾರ ಜಾಮೀನು ಮಂಜೂರು ಮಾಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ 2018ರ ಜೂನ್ 6 ರಂದು ಇಂಗ್ಲಿಷ್ ಸಾಹಿತ್ಯ ಪ್ರಾಧ್ಯಾಪಕಿ ಮತ್ತು ಮಹಿಳಾ ಹಕ್ಕುಗಳ ಕಾರ್ಯಕರ್ತೆ ಸೇನ್ ಅವರನ್ನು ಬಂಧಿಸಲಾಯಿತು.

ಎಲ್ಗಾರ್ ಪರಿಷತ್ ಪ್ರಕರಣ: ವೆರ್ನಾನ್ ಗೊನ್ಸಾಲ್ವೆಸ್, ಅರುಣ್ ಫೆರೇರಾಗೆ ಸುಪ್ರೀಂ ಕೋರ್ಟ್ ಜಾಮೀನು
ದೇಶ

ಎಲ್ಗಾರ್ ಪರಿಷತ್ ಪ್ರಕರಣ: ವೆರ್ನಾನ್ ಗೊನ್ಸಾಲ್ವೆಸ್, ಅರುಣ್ ಫೆರೇರಾಗೆ ಸುಪ್ರೀಂ ಕೋರ್ಟ್ ಜಾಮೀನು

ಎಲ್ಗಾರ್ ಪರಿಷತ್ -ಮಾವೋವಾದಿ ಸಂಪರ್ಕ ಪ್ರಕರಣದಲ್ಲಿ ಕಳೆದ ಐದು ವರ್ಷಗಳಿಂದ ಬಂಧನದಲ್ಲಿದ್ದ  ವೆರ್ನಾನ್ ಗೊನ್ಸಾಲ್ವೆಸ್ ಮತ್ತು ಅರುಣ್ ಫೆರಾರೆ ಅವರಿಗೆ ಸುಪ್ರೀಂ ಕೋರ್ಟ್ ಶುಕ್ರವಾರ ಜಾಮೀನು ನೀಡಿದೆ.

ಎಲ್ಗಾರ್‌ ಪರಿಷತ್‌ ಪ್ರಕರಣ: 24 ಗಂಟೆಯೊಳಗೆ ಗೌತಮ್‌ ನವ್ಲಾಖಾರನ್ನು ಗೃಹಬಂಧನದಲ್ಲಿರಿಸಿ: 'ಸುಪ್ರೀಂ' ಆದೇಶ
ದೇಶ

ಎಲ್ಗಾರ್‌ ಪರಿಷತ್‌ ಪ್ರಕರಣ: 24 ಗಂಟೆಯೊಳಗೆ ಗೌತಮ್‌ ನವ್ಲಾಖಾರನ್ನು ಗೃಹಬಂಧನದಲ್ಲಿರಿಸಿ: 'ಸುಪ್ರೀಂ' ಆದೇಶ

ಎಲ್ಗಾರ್‌ ಪರಿಷತ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈನ ತಲೋಜಾ ಜೈಲಿನಲ್ಲಿರುವ ಸಾಮಾಜಿಕ ಕಾರ್ಯಕರ್ತ ಗೌತಮ್‌ ನವ್ಲಾಖಾ ಅವರನ್ನು 24 ಗಂಟೆಗಳ ಒಳಗೆ ಗೃಹಬಂಧನ ಸ್ಥಳಾಂತರಿಸುವಂತೆ ಸುಪ್ರೀಂ ಕೋರ್ಟ್ ಶುಕ್ರವಾರ ಆದೇಶಿಸಿದೆ.

ಎಲ್ಗಾರ್ ಪರಿಷತ್ ಪ್ರಕರಣ: 5 ಆರೋಪಿಗಳಿಗೆ ಜಾಮೀನು ನಿರಾಕರಿಸಿದ ಎನ್ಐಎ ಕೋರ್ಟ್
ದೇಶ

ಎಲ್ಗಾರ್ ಪರಿಷತ್ ಪ್ರಕರಣ: 5 ಆರೋಪಿಗಳಿಗೆ ಜಾಮೀನು ನಿರಾಕರಿಸಿದ ಎನ್ಐಎ ಕೋರ್ಟ್

ಎಲ್ಗಾರ್ ಪರಿಷತ್-ಮಾವೋವಾದಿಗಳ ಸಂಪರ್ಕವಿದ್ದ ಆರೋಪದಡಿ ಬಂಧನಕ್ಕೊಳಗಾಗಿರುವ ಶೋಮಾ ಸೇನ್ ಹಾಗೂ ಇನ್ನೂ ನಾಲ್ವರ ಜಾಮೀನು ಅರ್ಜಿಯನ್ನು ಮುಂಬೈ ನ ವಿಶೇಷ ಎನ್ಐಎ ನ್ಯಾಯಾಲಯ ತಿರಸ್ಕರಿಸಿದೆ.