ದೇಶಎಲ್ಗಾರ್ ಪರಿಷದ್ ಪ್ರಕರಣ: ಗೃಹಬಂಧನ ಕೇಳಿದ್ದ ಗೌತಮ್ ನವ್ಲಾಖಾ ಮನವಿಗೆ ಸುಪ್ರೀಂ ಕೋರ್ಟ್ ಸಮ್ಮತಿ
ಎಲ್ಗಾರ್ ಪರಿಷದ್ ಪ್ರಕರಣದ ಆರೋಪಿ ಗೌತಮ್ ನವ್ಲಾಖಾ ಅವರ ಗೃಹಬಂಧನದ ಕೋರಿಕೆಯನ್ನು ಸುಪ್ರೀಂ ಕೋರ್ಟ್ ಗುರುವಾರ ಅಂಗೀಕರಿಸಿದ್ದು, ಪ್ರಾಥಮಿಕ ದೃಷ್ಟಿಕೋನದಲ್ಲಿ ಅವರ ವೈದ್ಯಕೀಯ ವರದಿಯನ್ನು ತಿರಸ್ಕರಿಸಲು ಯಾವುದೇ ಇತರೆ ಕಾರಣವಿಲ್ಲ ಎಂದು ಹೇಳಿದೆ.