ವಿದೇಶಹಿಜಾಬ್ ಧರಿಸದೆ ಸ್ಪರ್ಧಿಸಿದ ಅಥ್ಲೀಟ್ ಎಲ್ನಾಜ್ ರೆಕಾಬಿಗೆ ಇರಾನ್ನಲ್ಲಿ ಭವ್ಯ ಸ್ವಾಗತ, ವಿಡಿಯೋ ವೈರಲ್!
ಕ್ರೀಡಾಕೂಟದಲ್ಲಿ ಹಿಜಾಬ್ ಧರಿಸದೆ ಸ್ಪರ್ಧಿಸುವ ಮೂಲಕ ಸಂಚಲನ ಮೂಡಿಸಿದ್ದ ಇರಾನ್ ಪರ್ವತಾರೋಹಿಯೊಬ್ಬರು ಕಳೆದ ರಾತ್ರಿ ಟೆಹ್ರಾನ್ಗೆ ಆಗಮಿಸಿದ್ದು ಆಟಗಾರ್ತಿಯ ನಡೆಯನ್ನು ಶ್ಲಾಘಿಸಿದ ಬೆಂಬಲಿಗರು ವೀರೋಚಿತ ಸ್ವಾಗತವನ್ನು ನೀಡಿದರು.