ಎಲ್‌ಪಿಜಿ

LPG ಗ್ರಾಹಕರಿಗೆ ಭರ್ಜರಿ ರಿಲೀಫ್: ಗ್ಯಾಸ್ ಸಿಲಿಂಡರ್ ಬುಕಿಂಗ್ ನಿಯಮದಲ್ಲಿ ಮಹತ್ವದ ಬದಲಾವಣೆ: ಇನ್ಮುಂದೆ 25 ದಿನಕ್ಕೆ ಮತ್ತೊಂದು ಸಿಲಿಂಡರ್!
ಇರಾನ್ ಹಾಗೂ ಅಮೆರಿಕ ನಡುವಿನ ಯುದ್ದದ ಕಾವು ಸ್ವಲ್ಪ ಕಡಿಮೆ ಆಗಿದ್ದೇ ತಡ, ಕೇಂದ್ರ ಸರ್ಕಾರವು ಗ್ರಾಮೀಣ ಭಾಗದ ಗೃಹಬಳಕೆಯ ಎಲ್‌ಪಿಜಿ ಗ್ರಾಹಕರಿಗೆ ದೊಡ್ಡ ರಿಲೀಫ್ ನೀಡಿದ್ದು, ಎರಡು ಸಿಲಿಂಡರ್ ಬುಕಿಂಗ್ ನಡುವೆ ಇದ್ದ ಕಡ್ಡಾಯ 45 ದಿನಗಳ ಗಡುವನ್ನು 25 ದಿನಗಳಿಗೆ ಇಳಿಕೆ ಮಾಡಿದೆ. ಆ ಕುರಿತ ವರದಿ ಇಲ್ಲಿದೆ:

ಹೋಟೆಲ್ ಉದ್ಯಮಕ್ಕೆ ಬಿಗ್ ರಿಲೀಫ್; ವಾಣಿಜ್ಯ LPG ಪೂರೈಕೆ ಮೇಲಿನ ನಿರ್ಬಂಧ ಸಂಪೂರ್ಣ ರದ್ದು..!
ಮಧ್ಯಪ್ರಾಚ್ಯದಲ್ಲಿನ ಸಂಘರ್ಷ, ಉದ್ವಿಗ್ನ ಪರಿಸ್ಥಿತಿಯಿಂದಾಗಿ ಕಳೆದ ಕೆಲವು ತಿಂಗಳುಗಳಿಂದ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಪೂರೈಕೆಯಲ್ಲಿ ತೀವ್ರ ಕೊರತೆ ಉಂಟಾಗಿತ್ತು.

LPG ಉತ್ಪಾದನೆ ದಿನಕ್ಕೆ 54,000 ಟನ್ ಗೆ ಏರಿಕೆ: ಇಂಧನ ಪೂರೈಕೆ ಕೊರತೆ ಇಲ್ಲ.. ಆದರೆ ಪ್ರಧಾನಿ ಮೋದಿ ಸಲಹೆ ಪಾಲಿಸಿ- ಕೇಂದ್ರ ಸಚಿವ Hardeep Puri
ಪಶ್ಚಿಮ ಏಷ್ಯಾ ಸಂಘರ್ಷದ ಹಿನ್ನೆಲೆಯಲ್ಲಿ ಎಲ್‌ಪಿಜಿ ಉತ್ಪಾದನೆಯನ್ನು ದಿನಕ್ಕೆ 35,000-36,000 ಟನ್‌ನಿಂದ 54,000 ಟನ್‌ಗೆ ಹೆಚ್ಚಿಸಲಾಗಿದೆ.

ವಲಸೆ ಕಾರ್ಮಿಕರಿಗೆ ಬಿಗ್ ರಿಲೀಫ್: ರಾಜ್ಯಗಳಿಗೆ 5 ಕೆಜಿ ಸಿಲಿಂಡರ್ ಹಂಚಿಕೆ ದ್ವಿಗುಣಗೊಳಿಸಿದ 'ಕೇಂದ್ರ ಸರ್ಕಾರ'
ವಲಸೆ ಕಾರ್ಮಿಕರು ಮತ್ತು ಸಮಾಜದ ಇತರ ದುರ್ಬಲ ವರ್ಗಗಳಿಗೆ ಸಾಕಷ್ಟು ಅಡುಗೆ ಇಂಧನ ಲಭ್ಯವಾಗುವಂತೆ ನೋಡಿಕೊಳ್ಳುವುದು ಈ ಕ್ರಮದ ಗುರಿಯಾಗಿದೆ.

LPG ಸಮಸ್ಯೆ ಉಲ್ಬಣ: ವಿದೇಶಾಂಗ ನೀತಿ ಬದಲಿಸಿ, ತಕ್ಷಣ ಕ್ರಮ ಕೈಗೊಳ್ಳಿ; ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ
ಈಗಾಗಲೇ ಗ್ಯಾಸ್ ಕೊರತೆಯಿಂದ ಸಣ್ಣ ಹೋಟೆಲ್‌ಗಳು ಮತ್ತು ಅನೇಕ ಕಾರ್ಖಾನೆಗಳು ಮುಚ್ಚಲ್ಪಟ್ಟಿವೆ. ಇದರಿಂದ ಸಾಮಾನ್ಯ ಜನರ ಜೀವನದ ಮೇಲೆ ನೇರ ಪರಿಣಾಮ ಬೀಳುತ್ತಿದೆ. ಮುಂದುವರಿದರೆ ಈ ಸಮಸ್ಯೆ ಮತ್ತಷ್ಟು ಗಂಭೀರವಾಗುವ ಸಾಧ್ಯತೆ ಇದೆ.

LPG ಕೊರತೆ: 'ಜನ ಆತಂಕಗೊಳ್ಳುವ ಅವಶ್ಯಕತೆ ಇಲ್ಲ.. ಹೋಟೆಲ್ ನವರು ಪರ್ಯಾಯ ವ್ಯವಸ್ಥೆ ಮಾಡ್ಕೊಳ್ಳಿ'; KH Muniyappa
ಪರ್ಯಾಯ ವ್ಯವಸ್ಥೆಗಳು ಪರಿಸ್ಥಿತಿಯನ್ನು ನಿಭಾಯಿಸಲು ಸರ್ಕಾರ ಸಹಾಯ ಮಾಡುತ್ತದೆ. ಹೋಟೆಲ್‌ಗಳು ತಾತ್ಕಾಲಿಕವಾಗಿ ವಿದ್ಯುತ್ ಸ್ಟೌವ್‌ಗಳಿಗೆ ಬದಲಾಯಿಸಿಕೊಳ್ಳಬೇಕು..

LPG ಆಮದು: ಭಾರತ-ಅಮೆರಿಕ ಒಪ್ಪಂದ ತೈಲ ಸಂಸ್ಥೆಗಳಿಗೆ ದುಬಾರಿ; ಗ್ರಾಹಕರ ಮೇಲೆ ಪರಿಣಾಮ? ತಜ್ಞರು ಹೇಳಿದ್ದೇನು?
ಭಾರತ-ಅಮೆರಿಕದ ನಡುವೆ ವ್ಯಾಪಾರ ಒಪ್ಪಂದ ಅಂತಿಮ ಹಂತಕ್ಕೆ ತಲುಪಿರುವ ನಡುವೆಯೇ, ಅಮೆರಿಕದಿಂದ ವಾರ್ಷಿಕ 2.2 ದಶಲಕ್ಷ ಟನ್ ಅಡುಗೆ ಅನಿಲ (ಎಲ್ ಪಿಜಿ) ಆಮದುಮಾಡಿಕೊಳ್ಳುವ ಒಪ್ಪಂದಕ್ಕೆ ಭಾರತ ಸಹಿ ಹಾಕಿದೆ.

ವಾಣಿಜ್ಯ LPG ಮೇಲಿನ ರಿಯಾಯಿತಿ ಪುನಃಸ್ಥಾಪಿಸಿ: ಹೋಟೆಲ್ ಮಾಲೀಕರ ಆಗ್ರಹ
ವಾಣಿಜ್ಯ ಎಲ್‌ಪಿಜಿಯ ರಿಯಾಯಿತಿ ದರವನ್ನು ರದ್ದುಪಡಿಸುವ ಆದೇಶವನ್ನು ಹಿಂಪಡೆಯುವಂತೆ ಕೋರಿ ಬೃಹತ್ ಬೆಂಗಳೂರು ಹೋಟೆಲ್ ಅಸೋಸಿಯೇಷನ್ (ಬಿಬಿಎಚ್‌ಎ) ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯಕ್ಕೆ ಪತ್ರ ಬರೆದಿದೆ.

ಕೊರೋನಾ ಲಾಕ್‌ಡೌನ್: ಎಲ್‌ಪಿಜಿ ಕೊರತೆಯಿಲ್ಲ, ಶೇ.40 ಹೆಚ್ಚಿನ ಪೂರೈಕೆ ಸಾಧ್ಯ, ತೈಲ ಕಂಪನಿಗಳ ಭರವಸೆ
ಅಡುಗೆ ಅನಿಲ ಪೂರೈಕೆ ಬಗೆಗೆ ಗ್ರಾಹಕರ ಆತಂಕವನ್ನು ನಿವಾರಿಸುವ ರಾಷ್ಟ್ರೀಯ ತೈಲ ಮಾರುಕಟ್ಟೆ ಕಂಪನಿಗಳು, ಯಾವುದೇ ಇಂಧನದ ಕೊರತೆಯಿಲ್ಲ, ಅದರಲ್ಲೂ ವಿಶೇಷವಾಗಿ ಅಡುಗೆ ಅನಿಲದ ಕೊರತೆ ಉಂತಾಗುವುದಿಲ್ಲ. ಗ್ರಾಹಕರಿಗೆ ತಮ್ಮ ಮನೆ ಬಾಗಿಲಿಗೆ ಅಡುಗೆ ಅನಿಲ ಸರಬರಾಜು ಆಗಲಿದೆ ಎಂ

