ವಾಣಿಜ್ಯತಿಂಗಳ ಮೊದಲ ದಿನವೇ ಗ್ರಾಹಕರಿಗೊಂದು ಸಿಹಿ ಸುದ್ದಿ: ವಾಣಿಜ್ಯ ಬಳಕೆಯ ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರೀ ಇಳಿಕೆ!
ಮೇ ತಿಂಗಳ ಮೊದಲ ದಿನ ತೈಲ ಕಂಪನಿಗಳು ಗ್ರಾಹಕರಿಗೆ ಸಿಹಿ ಸುದ್ದಿಯೊಂದನ್ನು ನೀಡಿವೆ. ಮೇ 1 ರಂದು ವಾಣಿಜ್ಯ ಬಳಕೆಯ ಎಲ್'ಪಿಜಿ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಭಾರೀ ಇಳಿಕೆಯನ್ನು ಮಾಡಿವೆ.