ರಾಜ್ಯವಾಣಿಜ್ಯ LPG ಸಿಲಿಂಡರ್ ಪೂರೈಕೆ ಶೇ 68ರಷ್ಟು ಹೆಚ್ಚಳ: ಆದ್ಯತೆಗನುಗುಣವಾಗಿ ಹಂಚಿಕೆ..!
ಭಾನುವಾರದಿಂದ ಪ್ರತಿದಿನ 29,463 ವಾಣಿಜ್ಯ ಗ್ಯಾಸ್ ಸಿಲಿಂಡರ್ಗಳನ್ನು ಪೂರೈಸಲಾಗುತ್ತಿದ್ದು, ಹೋಟೆಲ್ ಮತ್ತು ಉಪಹಾರ ಗೃಹಗಳಿಗೆ ದಿನಕ್ಕೆ 17,500 ಸಿಲಿಂಡರ್ಗಳನ್ನು ವಿತರಿಸಲಾಗುತ್ತಿದೆ. ಇದರಿಂದ ಅವರ ಸಾಮಾನ್ಯ ಬೇಡಿಕೆಯ 60 ಶೇಕಡದಷ್ಟು ಪೂರೈಕೆ ಸಾಧ್ಯವಾಗಿದೆ.