ರಾಜ್ಯವಾಣಿಜ್ಯ LPG ದರ ಏರಿಕೆ: ಸದ್ಯಕ್ಕೆ ದರ ಏರಿಕೆ ಇಲ್ಲ; ಗ್ರಾಹಕರಿಗೆ ರಿಲೀಫ್ ಕೊಟ್ಟ ಬೆಂಗಳೂರು ಹೋಟೆಲ್ ಉದ್ಯಮ..!
ಸಾಮಾನ್ಯವಾಗಿ ತಿಂಗಳ ಆರಂಭದಲ್ಲಿ ರೂ.40ರ ಆಸುಪಾಸಿನಲ್ಲಿ ದರ ಬದಲಾಗುತ್ತದೆ. ಆದರೆ, ಇತ್ತೀಚಿನ ತಿಂಗಳುಗಳಲ್ಲಿ ಒಟ್ಟು ರೂ.900ಕ್ಕೂ ಹೆಚ್ಚು ಏರಿಕೆಯಾಗಿರುವುದರಿಂದ ಹೋಟೆಲ್ ಉದ್ಯಮದ ನಿರ್ವಹಣಾ ವೆಚ್ಚಗಳು ಗಣನೀಯವಾಗಿ ಹೆಚ್ಚಿವೆ.