ವಾಣಿಜ್ಯಕೊರೋನಾ ಆರ್ಥಿಕ ಸಂಕಷ್ಟದ ನಡುವೆ ಜನತೆಗೆ ಶಾಕ್: ಎಲ್ಪಿಜಿ ಸಿಲಿಂಡರ್ ಬೆಲೆ ರೂ. 25.50 ಏರಿಕೆ
ಇಂದಿನಿಂದ ಜಾರಿಗೆ ಬರುವಂತೆ ಸಬ್ಸಿಡಿ ಸಹಿತ ಎಲ್ಪಿಜಿಯ ಬೆಲೆ ಒಂದು ಸಿಲಿಂಡರ್ಗೆ 25.50 ರೂ. ಹೆಚ್ಚಳವಾಗಿದೆ. ಕೊರೋನಾದಿಂದ ಸಂಕಷ್ಟದಲ್ಲಿರುವ ಸಾರ್ವಜನಿಕರಿಗೆ ಇದರಿಂದಾಗಿ ಗಾಯದ ಮೇಲೆ ಬರೆ ಎಳೆದಂತಾಗಿದೆ.