ವಾಣಿಜ್ಯ ಎಲ್ಪಿಜಿ ಸಿಲಿಂಡರ್ಗಳ ತೀವ್ರ ಕೊರತೆಯಿದ್ದು, ನಗರದ ಹಲವಾರು ಹೋಟೆಲ್ಗಳು ಮತ್ತು ರೆಸ್ಟೋರೆಂಟ್ಗಳು ಒತ್ತಡದಲ್ಲಿ ಕಾರ್ಯನಿರ್ವಹಿಸುತ್ತಿವೆ.