ದೇಶ‘ಡೆಫ್ ಎಕ್ಸ್ ಪೋ’ :ಹಗುರ ಹೆಲಿಕಾಪ್ಟರ್ ನಿರ್ಮಾಣಕ್ಕಾಗಿ ಎಚ್ಎಎಲ್ ಗೆ ಕಾರ್ಯಾಚರಣೆ ಒಪ್ಪಿಗೆ ಪತ್ರ
ಇಲ್ಲಿ ನಡೆಯುತ್ತಿರುವ 11 ನೇ ದ್ವೈವಾರ್ಷಿಕ ರಕ್ಷಣಾ ಪ್ರದರ್ಶನ ಮೇಳ(ಡೆಫ್ ಎಕ್ಸ್ ಪೊ)ದಲ್ಲಿ ಹಗುರ ಬಹುಬಳಕೆ ಹೆಲಿಕಾಪ್ಟರ್ (ಎಲ್ಯುಹೆಚ್) ನಿರ್ಮಾಣಕ್ಕಾಗಿ ಹಿಂದೂಸ್ಥಾನ ವಿಮಾನ ಕಾರ್ಖಾನೆ(ಎಚ್ಎಎಲ್) ಆರಂಭಿಕ ಕಾರ್ಯಾಚರಣಾ ಒಪ್ಪಿಗೆ (ಐಒಸಿ) ಪತ್ರ ಪಡೆದುಕೊಂಡಿದೆ.