ವಿದೇಶ'ನಾವೂ ಸಿದ್ಧರಾಗಿದ್ದೇವೆ': ತೈವಾನ್ ಜಲಸಂಧಿಯಲ್ಲಿ ಪರಮಾಣು ಜಲಾಂತರ್ಗಾಮಿ ನೌಕೆ ನಿಯೋಜಿಸಿದ ಚೀನಾಗೆ ಅಮೆರಿಕ ಎಚ್ಚರಿಕೆ
ಅಮೆರಿಕ ಹೌಸ್ ಸ್ಪೀಕರ್ ನ್ಯಾನ್ಸಿ ಪೆಲೋಸಿ ಅವರ ತೈವಾನ್ ಗೆ ಭೇಟಿ ನೀಡಿದ ನಂತರ ವಾಷಿಂಗ್ಟನ್ ಮತ್ತು ಬೀಜಿಂಗ್ ನಡುವೆ ಉದ್ವಿಗ್ನತೆ ಭುಗಿಲೆದ್ದಿದ್ದು, ನಾವೂ ಎಲ್ಲದ್ದಕ್ಕೂ ಸಿದ್ಧರಾಗಿದ್ದೇವೆ ಎಂದು ಪ್ರತಿಕಾರಕ್ಕಿಳಿದಿರುವ...