ದೇಶಡಿಸೆಂಬರ್ ವೇಳೆಗೆ ದೇಶದ ಎಲ್ಲರಿಗೂ ಲಸಿಕೆ ಹಾಕಲು ಸರ್ಕಾರ ನಿರ್ಧರಿಸಿದೆ: ಕೇಂದ್ರ ಸಚಿವ ಕಿಶನ್ ರೆಡ್ಡಿ
ಕೋವಿಡ್ -19 ಲಸಿಕೆ ಕಾರ್ಯಕ್ರಮದ ಅಡಿಯಲ್ಲಿ ಈ ವರ್ಷದ ಡಿಸೆಂಬರ್ ವೇಳೆಗೆ ದೇಶದ ಎಲ್ಲರಿಗೂ ಲಸಿಕೆ ಹಾಕಲು ಕೇಂದ್ರ ಸರ್ಕಾರ ತೀರ್ಮಾನಿಸಿದೆ ಎಂದು ಕೇಂದ್ರ ಸಚಿವ ಜಿ ಕಿಶನ್ ರೆಡ್ಡಿ ಅವರು ಭಾನುವಾರ ಹೇಳಿದ್ದಾರೆ.