ದೇಶ130 ಕೋಟಿ ಭಾರತೀಯರೂ ಹಿಂದೂಗಳೇ ಎಂದಿದ್ದ ಮೋಹನ್ ಭಾಗವತ್ ವಿರುದ್ಧ ಕೇಸ್
ದೇಶದ 130 ಕೋಟಿ ಭಾರತೀಯರೂ ಹಿಂದೂಗಳೇ ಎಂದು ಹೇಳಿಕೆ ನೀಡಿದ್ದ ಆರ್ ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರ ವಿರುದ್ಧ ಹಿರಿಯ ಕಾಂಗ್ರೆಸ್ ನಾಯಕ ವಿ ಹನುಮಂತ ರಾವ್ ಅವರು ಕೇಸ್ ದಾಖಲಿಸಿದ್ದಾರೆ ಎಂದು ಸೋಮವಾರ ಪೊಲೀಸರು ತಿಳಿಸಿದ್ದಾರೆ.