ರಾಜ್ಯರಾಜ್ಯದ ಎಲ್ಲಾ ಮಹಾನಗರ ಪಾಲಿಕೆಗಳಲ್ಲಿ ಡಿಜಿಟಲ್ ಗ್ರಂಥಾಲಯ ಸ್ಥಾಪನೆ- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಬೆಳಗಾವಿ ಜಿಲ್ಲೆಯಲ್ಲಿ ಡಿಜಿಟಲ್ ಗ್ರಂಥಾಲಯ ಯಶಸ್ವಿಯಾದರೆ ಇದೇ ಮಾದರಿಯಲ್ಲಿ ಪ್ರತಿಯೊಂದು ಮಹಾನಗರ ಪಾಲಿಕೆಯಲ್ಲಿ ಡಿಜಿಟಲ್ ಗ್ರಂಥಾಲಯ ತೆರೆಯಲು ಸರ್ಕಾರ ಮುಂದಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.