ರಸ್ತೆಗಳಲ್ಲಿ ಸಂಚಾರಕ್ಕೆ ಅಡ್ಡಿಪಡಿಸಲು ಪ್ರಯತ್ನಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ರಾಜ್ಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.