ದೇಶಎಲ್ಲಾ ವಿಮಾನಯಾನ ಸಂಸ್ಥೆಗಳ ಪೈಲಟ್ಗಳಿಗೆ 'ಡ್ರಗ್ಸ್ ಟೆಸ್ಟ್' ನಡೆಸಲು DGCA ಆದೇಶ! ಕಾರಣವೇನು ಗೊತ್ತಾ?
ಪೈಲಟ್ಗಳ ಮಾದಕ ದ್ರವ್ಯ ಪರೀಕ್ಷೆಗೆ ಸಂಬಂಧಿಸಿದ ಹೊಸ ನಿಯಮಗಳ ಕರಡನ್ನು DGCA ಈ ತಿಂಗಳ ಅಂತ್ಯದೊಳಗೆ ಅಂತಿಮಗೊಳಿಸುವ ನಿರೀಕ್ಷೆಯಿದೆ ಎಂದು ನಾಗರಿಕ ವಿಮಾನಯಾನ ಸಚಿವ ಕೆ. ರಾಮಮೋಹನ್ ನಾಯ್ಡು ಗುರುವಾರ ತಿಳಿಸಿದ್ದಾರೆ.