ರಾಜ್ಯಕೇಂದ್ರದ ವಿರುದ್ಧದ ಪ್ರತಿಭಟನೆಯಲ್ಲಿ ಭಾಗವಹಿಸುವಂತೆ ರಾಜ್ಯದ ಕೇಂದ್ರ ಸಚಿವರು, ಸಂಸದರು, ಎಚ್ ಡಿಕೆ, ದೇವೇಗೌಡಗೆ ಸಿಎಂ ಪತ್ರ
ತೆರಿಗೆ ಹಂಚಿಕೆ ವಿಚಾರದಲ್ಲಿ ಕೇಂದ್ರದಿಂದ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯ ಖಂಡಿಸಿ ಬುಧವಾರ ದೆಹಲಿಯಲ್ಲಿ ಪ್ರತಿಭಟನೆ ನಡೆಸಲು ಕಾಂಗ್ರೆಸ್ ನಿರ್ಧರಿಸಿದ್ದು, ಈ ಧರಣಿಯಲ್ಲಿ ಭಾಗವಹಿಸುವಂತೆ ರಾಜ್ಯದ ಕೇಂದ್ರ ಸಚಿವರು, ಸಂಸದರು...