ರಾಜ್ಯಷರತ್ತು ಇಲ್ಲದೆ ಎಲ್ಲಾ ಸಾಲಮನ್ನಾ ಮಾಡುವಂತೆ ಆಗ್ರಹಿಸಿ ರೈತರ ಪ್ರತಿಭಟನೆ
ರಾಜ್ಯ ಬಜೆಟ್ ನಲ್ಲಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಅವರ ಸಾಲಮನ್ನಾ ಘೋಷಣೆಯಿಂದ ತೃಪ್ತಿಗೊಳ್ಳದ ರೈತರು ಇಂದು ರಾಜಧಾನಿಗೆ ಲಗ್ಗೆ ಇಟ್ಟು, ಯಾವುದೇ ಷರತ್ತು ಇಲ್ಲದೆ ಎಲ್ಲಾ ರೀತಿಯ ಸಾಲಮನ್ನಾ ಮಾಡಬೇಕೆಂದು ಪ್ರತಿಭಟನೆ ನಡೆಸಿದರು.