ಎಲ್ಲಿದ್ದೆ ಇಲ್ಲಿ ತನಕ

ಮತ್ತೊಮ್ಮೆ ಜೊತೆಯಾಗಲಿದ್ದಾರೆ ನಟ ಸೃಜನ್ ಲೋಕೇಶ್ ಮತ್ತು ನಿರ್ದೇಶಕ ತೇಜಸ್ವಿ!
ಎಲ್ಲಿದ್ದೆ ಇಲ್ಲಿತನಕ ಸಿನಿಮಾ ಖ್ಯಾತಿಯ ಮೂಲಕ ಪ್ರೇಕ್ಷಕರ ಮನಗೆದ್ದಿರುವ ಸೃಜನ್ ಲೋಕೇಶ್ ಮತ್ತು ನಿರ್ದೇಶಕ ತೇಜಸ್ವಿ ಮತ್ತೊಂದು ಸಿನಿಮಾಗಾಗಿ ತಯಾರಿ ನಡೆಸಿದ್ದಾರೆ.

'ಎಲ್ಲಿದ್ದೆ ಇಲ್ಲಿ ತನಕ' ಆನ್ ಆ್ಯಂಡ್ ಆಫ್ ಸ್ಕ್ರೀನ್'ನಲ್ಲಿ ನಗಿಸುತ್ತಲೇ ಇತ್ತು: ನಟಿ ಹರಿಪ್ರಿಯಾ
ವರ್ಕೋಹಾಲಿಕ್ ಆಗಿರುವ ನಟಿ ಹರಿಪ್ರಿಯಾ ಅವರು ಒಂದೊಂದು ಸಿನಿಮಾಗಳಲ್ಲಿಯೂ ವಿಭಿನ್ನವಾದ ಪಾತ್ರಗಳ ಮೂಲಕ ಪ್ರೇಕ್ಷರ ಮನಗೆದ್ದಿದ್ದಾರೆ. ಪ್ರತಿಭಾನ್ವಿತ ನಟಿಯಾಗಿರುವ ಹರಿಪ್ರಿಯಾ ಅವರು, ಎಲ್ಲಿದ್ದೆ ಇಲ್ಲಿ ತನಕ ಚಿತ್ರದ ಮೂಲಕ ಪ್ರೇಕ್ಷಕರ ಮುಖಾಮುಖಿಯಾಗೋ ತವಕದಲ್ಲಿದ್ದಾರೆ.

ತಂದೆಗೆ ಸಿಕ್ಕ ಚಿತ್ರಕಥೆಗಳಿಗಾಗಿ ಕಾಯುತ್ತಿದ್ದೇನೆ: ಸೃಜನ್ ಲೋಕೇಶ್
ಮಜಾ ಟಾಕೀಸ್ ಶೋ ಮೂಲಕ ಟಾಕಿಂಗ್ ಸ್ಟಾರೇ ಎಂದೇ ಬಿರುದು ಪಡೆದಿರುವ ಸೃಜನ್ ಲೋಕೇಶ್ ನಟನೆಯ ಬಹು ನಿರೀಕ್ಷಿತ ಚಿತ್ರ 'ಎಲ್ಲಿದ್ದೆ ಇಲ್ಲಿ ತನಕ' ಈ ವಾರ ತೆರೆ ಕಾಣಲಿದ್ದು, ಚಿತ್ರದ ಬಗ್ಗೆ ಸೃಜನ್ ಅವಲು ಸಾಕಷ್ಟು ನಿರೀಕ್ಷೆಗಳನ್ನಿಟ್ಟುಕೊಂಡಿದ್ದಾರೆ.

ಕಿಸ್ಸಿಂಗ್ ದೃಶ್ಯದಿಂದ ವೈರಲ್ ಆಗಿದ್ದ 'ಎಲ್ಲಿದ್ದೆ ಇಲ್ಲಿ ತನಕ' ಚಿತ್ರದ ಟ್ರೈಲರ್
ಟಾಕಿಂಗ್ ಸ್ಟಾರ್ ಸೃಜನ್ ಲೋಕೇಶ್ ಮತ್ತು ಹರಿಪ್ರಿಯಾ ಅಭಿನಯದ ಎಲ್ಲಿದ್ದೆ ಇಲ್ಲಿತನಕ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರದ ಹಾಡೊಂದರಲ್ಲಿ ಹರಿಪ್ರಿಯಾ ಮತ್ತು ಸೃಜನ್ ಲೋಕೇಶ್ ಲಿಪ್ ಲಾಕ್ ವಿಡಿಯೋ ವೈರಲ್ ಆಗಿತ್ತು.

ನಟಿ ಹರಿಪ್ರಿಯಾ-ಸೃಜನ್ ಲೋಕೇಶ್ ಲಿಪ್ ಲಾಕ್, ವಿಡಿಯೋ ವೈರಲ್!
ಮಜಾ ಟಾಕೀಸ್ ಕಾರ್ಯಕ್ರಮದ ನಿರೂಪಕ, ಟಾಕಿಂಗ್ ಸ್ಟಾರ್ ಸೃಜನ್ ಲೋಕೇಶ್ ಅವರು ನಟಿ ಹರಿಪ್ರಿಯಾ ಅವರ ಜೊತೆ ಕಿಸ್ಸಿಂಗ್ ದೃಶ್ಯಗಳಲ್ಲಿ ನಟಿಸಿದ್ದು ಈ ವಿಡಿಯೋ ಇದೀಗ ಸಾಮಾಜಿಕ ಜಾಲಾತಣದಲ್ಲಿ ವೈರಲ್ ಆಗಿದೆ.

ಎಲ್ಲಿದ್ದೆ ಇಲ್ಲಿತನಕ ಚಿತ್ರದ ಟೀಸರ್
ಟಾಕಿಂಗ್ ಸ್ಟಾರ್ ಸೃಜನ್ ಲೋಕೇಶ್ ಮತ್ತು ಹರಿಪ್ರಿಯಾ ಅಭಿನಯದ ಎಲ್ಲಿದ್ದೆ ಇಲ್ಲಿತನಕ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಚಿತ್ರವನ್ನು ತೇಜಸ್ವಿ ನಿರ್ದೇಶಿಸಿದ್ದಾರೆ.

