ದೇಶಇತಿಹಾಸ ಸೃಷ್ಟಿಸಿದ ISRO: ಅತೀ ಭಾರವಾದ ರಾಕೆಟ್ ಮೂಲಕ CMS-03 ಉಪಗ್ರಹ ಉಡಾವಣೆ ಯಶಸ್ವಿ!
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO) ಮತ್ತೊಮ್ಮೆ ಇತಿಹಾಸ ಸೃಷ್ಟಿಸಿದೆ. ತನ್ನ ಭಾರವಾದ ರಾಕೆಟ್ LVM3-M5 ಆಂಧ್ರಪ್ರದೇಶದ ಶ್ರೀಹರಿಕೋಟಾದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಯಶಸ್ವಿಯಾಗಿ ಉಡಾವಣೆಯಾಯಿತು.